ಆರಾಮದಾಯಕವಾಗಿ ರೈಲುಗಳಲ್ಲಿ ಪ್ರಯಾಣಿಸುವವರಿಗೆ ವಂದೇ ಭಾರತ್ ರೈಲುಗಳು ಒಂದು ವರದಾನವಾಗಿವೆ. ಇದಕ್ಕೆ ಮತ್ತೊಂದು ಗರಿಯಾಗಿ ಸೇರ್ಪಡೆಗೊಳ್ಳಲು ಸಜ್ಜಾಗಿದೆ ಸ್ಲೀಪರ್ ಕೋಚ್ಗಳು. ಇನ್ನು ಕೆಲವೇ ದಿನಗಳಲ್ಲಿ ಸ್ಲೀಪರ್ ಕೋಚ್ ಗಳುಳ್ಳ ವಂದೇ ಭಾರತ್ ರೈಲುಗಳು ಭಾರತೀಯ ಹಳಿಗಳಿಗೆ...
ಸಿಡ್ನಿ : ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ವರದಿಯಾಗಿದ್ದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಉಜ್ವಲಾ ವೇಮುರು (23) ಮೃತ ಯುವ ವೈದ್ಯೆಯಾಗಿದ್ದಾರೆ. ಗೋಲ್ಡ್ ಕೋಸ್ಟ್ನ ಲ್ಯಾಮಿಂಗ್ಟನ್ ರಾಷ್ಟ್ರೀಯ...
ನವದೆಹಲಿ ಮಾರ್ಚ್ 09: ಲೋಕಸಭಾ ಚುನಾವಣೆಗೆ ದಿನಗಣನೆ ಇರುವಾಗಲೇ ಇದೀಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸುದ್ದಿ ಎಲ್ಲರನ್ನು ಆಶ್ಚರ್ಯಗೊಳಿಸಿದೆ. ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು...
ನವದೆಹಲಿ : ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಮುಂದಿನ ವಾರದ ಯಾವುದೇ ದಿನದಲ್ಲೂ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸೆಪ್ಟೆಂಬರ್ನೊಳಗೆ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ...
ನವದೆಹಲಿ ಮಾರ್ಚ್ 09: ಬ್ಯಾಂಕ್ ನೌಕರರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದ್ದು, ಶೇಕಡ 17 ರಷ್ಟು ವೇತನ ಹೆಚ್ಚಳದ ಜೊತೆಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ನಿರ್ವಹಿಸುವ ಆದೇಶ ಶೀಘ್ರದಲ್ಲೇ ಜಾರಿಯಾಗಲಿದೆ. ಭಾರತೀಯ ಬ್ಯಾಂಕ್ಗಳ...
ನವದೆಹಲಿ ಮಾರ್ಚ್ 08: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೇಂದ್ರ ಸರಕಾರ ಇದೀಗ ಜನಸಾಮಾನ್ಯರಿಗೆ ಕೊಡುಗೆಗಳನ್ನು ನೀಡಲಾರಂಭಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಎಲ್.ಪಿ.ಜಿ ಸಿಲಿಂಡರ್ ದರವನ್ನು ₹100 ಕಡಿತ ಮಾಡಿರುವುದಾಗಿ ಘೋಷಿಸಿದ್ದಾರೆ. ಇಂದು, ಮಹಿಳಾ...
ಕಾಸರಗೋಡು: ಕಾಸರಗೋಡಿನ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಶೋಧ ನಡೆಸಿದ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕ...
ಅಯೋಧ್ಯೆ ಮಾರ್ಚ್ 07: ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ ಭಿನ್ನವಾಗಿತ್ತು ಎಂದು ನಟ ನಿರ್ದೇಶಕ...
ದೆಹಲಿ ಮಾರ್ಚ್ 05: ಸಾಮಾಜಿಕ ಜಾಲತಾಣಗಳ ದೈತ್ಯ ಫೆಸ್ಪುಕ್ ಮತ್ತು ಇನ್ಸ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಲಾಗ್ ಇನ್ ಆಗಲು ಆಗದೆ ಪರದಾಡುವ ಪರಿಸ್ಥಿತಿ ಬಂದಿದೆ. ಮಂಗಳವಾರ ಸಂಜೆ ಭಾರತ ಮತ್ತು ವಿಶ್ವದ ಇತರ...
ಜ್ಯೂರಿಚ್ : ಇದುವರೆಗೆ ಯಾರಿಗೂ ಬೇಡವಾಗಿದ್ದ ಎಲೆಕ್ಟ್ರಾನಿಕ್ ತ್ಯಾಜ್ಯಕ್ಕೂ ಈಗ ಭಾರಿ ಬೇಡಿಕೆ ಬರಲಾರಂಭಿಸಿದೆ, ಕಾರಣ ಈ ತ್ಯಾಜ್ಯ ಇದೀಗ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ. ವಿಜ್ಞಾನಿಗಳ ಸಂಶೋಧನೆ ಬೆನ್ನಲ್ಲೇ ಇ ವೇಸ್ಟ್ಗೆ ಬೇಡಿಕೆ ಹೆಚ್ಚಾಗುತ್ತಿದೆ....