ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ...
ಕಾಸರಗೋಡು : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಉಸ್ತಾದ್ ನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಬಂಧಿತ ಆರೋಪಿಯಾಗಿದ್ದಾನೆ....
ಕೇರಳ ಅಗಸ್ಟ್ 17: ಕೇರಳದಲ್ಲಿ ಹಕ್ಕಿಯೊಂದು ಸ್ವಾತಂತ್ರ್ಯ ದಿನದಂದು ರಾಷ್ಟ್ರ ಧ್ವಜಾರೋಹಣ ಮಾಡುವಾಗ ಕಂಬದ ತುದಿಯಲ್ಲಿ ಸಿಲುಕಿಕೊಂಡಿದ್ದ ಧ್ಪಜವನ್ನು ಬಿಚ್ಚಿ ಹೋಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ನಲ್ಲಿ @ಶಿಲ್ಪಾ_ಸಿಎನ್ ನಲ್ಲಿ ಹಂಚಿಕೊಳ್ಳಲಾಗಿರುವ...
ಬೆಂಗಳೂರು : ನಟ,ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಸಂಕಷ್ಟ ತಂದಿಟ್ಟಿದ್ದು 20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ರಕ್ಷಿತ್ ಶೆಟ್ಟಿ ಎಂಆರ್.ಟಿ...
ಉತ್ತರ ಪ್ರದೇಶ, ಆಗಸ್ಟ್ 17 : ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಹುಚ್ಚು ನಾಯಿಯೊಂದು ಒಂದು ಗಂಟೆಯೊಳಗೆ ಮಕ್ಕಳು , ಮಹಿಳೆಯರು ಸೇರಿ 17 ಜನರನ್ನು ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಗೋರಖ್ಪುರದ ಶಾಹ್ಪುರದಲ್ಲಿರುವ ತನ್ನ ಮನೆಯ...
ಮುಂಬೈ ಅಗಸ್ಟ್ 17: ಮುಂಬೈಯ ಅಟಲ್ ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಟ್ಯಾಕ್ಸಿ ಡ್ರೈವರ್ ಒಬ್ಬರು ಚಾಣಾಕ್ಷ್ಯತನದಿಂದ ಬದುಕಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ...
ನವದೆಹಲಿ: 2024 ರ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿ ಪ್ರಕಟವಾಗಿದೆ. ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಚಿತ್ರ ಪ್ರಶಸ್ತಿಗಳಲ್ಲಿ ದೊಡ್ಡ ವಿಜೇತರಾಗಿ ಹೊರಹೊಮ್ಮಿದ್ದು ಒಂಬತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. 2023 ರಲ್ಲಿ ಸಲ್ಲಿಸಲಾದ 160...
ಕೊಲ್ಕತ್ತಾ ಅಗಸ್ಟ್ 16: ಆರ್.ಜಿ. ಕರ್ ಕಾಲೇಜಿನಲ್ಲಿ ವೈದ್ಯೆಯ ಮೇಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಅವರು ಇಂದು ರಸ್ತೆಗಿಳಿದು ಅತ್ಯಾಚಾರ ಪ್ರಕರಣದ ವಿರುದ್ದ ಪ್ರತಿಭಟನೆ...
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್PNB) ನಲ್ಲಿ ಯಾವುದೇ ವ್ಯವಹಾರ ನಡೆಸದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು...
ಗುವಾಹಟಿ ಅಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ಸಾಂನ 19 ಕಡೆಗಳಲ್ಲಿ ಬಾಂಬ್ ಇಟ್ಟಿದ್ದು ಟೆಕ್ನಿಕಲ್ ಕಾರಣದಿಂದಾಗಿ ಅವುಗಳು ಬ್ಲ್ಯಾಸ್ಟ್ ಆಗಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪು ಉಲ್ಫಾ ಇಂಡಿಪೆಂಡೆಂಟ್(Ulfa-I) ಪ್ರಕಟಣೆಯಲ್ಲಿ ತಿಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯ...