ತಮಿಳುನಾಡು, ಜೂನ್ 14: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ....
ಕೇರಳ ಜೂನ್ 13: ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಅಪಘಾತದಲ್ಲಿ ಕೇರಳ ಮೂಲದ ನರ್ಸ್ ಒಬ್ಬರು ಸಾವನಪ್ಪಿದ್ದಾರೆ. ರಂಜಿತಾ ಗೋಪಕುಮಾರನ್ ಅವರು ಕೇರಳದ ಪತ್ತನಂತಿಟ್ಟ ಜಿಲ್ಲೆಯವರು. ಯುನೈಟೆಡ್ ಕಿಂಗ್ಡಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮನೆ ನಿರ್ಮಾಣದ...
ಟೆಹ್ರಾನ್ ಜೂನ್ 13: ಅಮೇರಿಕಾ ಮತ್ತು ಇಸ್ರೇಲ್ ನ ಎಚ್ಚರಿಕೆ ನಡುವೆ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಮುಂದಾಗಿರುವ ಇರಾನ್ ಮೇಲೆ ಇದೀಗ ಇಸ್ರೇಲ್ ಮುಗಿ ಬಿದ್ದಿದೆ. ಅಪರೇಷನ್ ರೈಸಿಂಗ್ ಲಯನ್ ಎಂಬ ಹೆಸರಿನಲ್ಲಿ ನಡೆದ ನಡೆಸಿರುವ...
ನವದೆಹಲಿ, ಜೂನ್ 13: ಗುಜರಾತನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ (ಜೂ.12)...
ಮಂಗಳೂರು ಜೂನ್ 12: ಗುಜರಾತ್ ನ ಅಹಮದಾಬಾದ್ ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲೆಟ್ ಆಗಿ ಮಂಗಳೂರು ಮೂಲದ ಕ್ಲೈವ್ ಕುಂದರ್ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಸಕ್ತ ಮುಂಬೈ ನಿವಾಸಿಯಾಗಿರುವ ಕ್ಲೈವ್ ಕುಂದರ್...
ಅಹಮದಾಬಾದ್ ಜೂನ್ 12: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಕನಿಷ್ಠ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ Ai-171 ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ...
ಅಹಮದಾಬಾದ್ ಜೂನ್ 12 : ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನ ಇದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ...
ಅಹಮದಾಬಾದ್ ಜೂನ್ 12 : ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನ ಇದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ...
ಗುಜರಾತ್ ಜೂನ್ 12: 242 ಪ್ರಯಾಣಿಕರಿದ್ದ ಎರ್ ಇಂಡಿಯಾ ವಿಮಾನ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು...
ದೆಹಲಿ ಜೂನ್ 12: ರೈಲ್ವೆಯಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ವೇಳೆ ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಇದೀಗ ರೈಲ್ವೆ ಇಲಾಖೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬೇಕೆಂದರೆ IRCTC ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ಗೆ...