ನವದೆಹಲಿ ಅಗಸ್ಟ್ 09: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಬಾಗಶಃ ತಡೆಯಾಜ್ಞೆ ನೀಡಿದ್ದು, ತನ್ನ ಆದೇಶವನ್ನು ದುರ್ಬಳಕೆ ಮಾಡಿಕೊಂಡರೆ ನ್ಯಾಯಾಲಯ ಸಂಪರ್ಕಿಸಲು ಕಾಲೇಜಿಗೆ ತಿಳಿಸಿದೆ. ಮುಂಬೈ ಎಜುಕೇಶನಲ್...
ಥಾಣೆ ಅಗಸ್ಟ್ 09: ತನ್ನ ತಾಯಿಯೊಂದಿಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗುವಿನ ಮೇಲೆ ನಾಯಿಯೊಂದು ಬಿದ್ದು ಮಗು ಸಾವನಪ್ಪಿದ ಘಟನೆ ಮುಂಬೈನಲ್ಲಿ ವರದಿಯಾಗಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮುಂಬೈ ಮಹಾನಗರದ...
ಉತ್ತರಪ್ರದೇಶ ಅಗಸ್ಟ್ 08: ಕಂಠಪೂರ್ತಿ ಕುಡಿದು ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ರೈಲೊಂದು ಸಂಚರಿಸಿದ್ದು, ಪವಾಡಸದೃಶವಾಗಿ ವ್ಯಕ್ತಿ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ ಘಟನೆ ಗುರುವಾರ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ...
ಚೆನ್ನೈ ಅಗಸ್ಟ್ 08: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟ ಪ್ರಕರಣದಲ್ಲಿ ಬಾಂಬ್ ಇರಿಸಿದ ಆರೋಪಿಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದ ಪ್ರಕರಣ ದಾಖಲಾಗಿ ಸಂಕಷ್ಟದಲ್ಲಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ತಮಿಳುನಾಡು ಸರಕಾರ...
ಮುಂಬೈ : ಬಾಲಿವುಡ್ನ ಆರ್ಟಿಕಲ್ 370, ಜಬ್ ವಿ ಮೆಟ್ ಸಿನಿಮಾಗಳಲ್ಲಿ ನಟಿಸಿದ್ದ ನಟಿ ದಿವ್ಯಾ ಸೇಠ್ ಅವರ ಮಗಳು ಮಿಹಿಕಾ ಶಾ(20) ವಿಧಿವಶರಾಗಿದ್ದಾರೆ. ಮೂಲಗಳ ಪ್ರಕಾರ 20 ವರ್ಷದ ಮಿಹಿಕಾಗೆ ಜ್ವರ ಮತ್ತು ಮೂರ್ಛೆ...
ಮಂಗಳೂರು : ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಗಳೂರಿನ ಖಾಸಾಗಿ ಮೆಡಿಕಲ್ ಕಾಲೇಜಿನಲ್ಲಿ...
ಢಾಕಾ ಅಗಸ್ಟ್ 08: ಬಾಂಗ್ಲಾದೇಶದಲ್ಲಿ ಅರಾಜಕತೆ ಎಷ್ಟರ ಮಟ್ಟಿಗೆ ಇದೆ ಎಂದರೆ ಇದೀಗ ಜನ ಸಿಕ್ಕ ಸಿಕ್ಕವರನ್ನೆಲ್ಲಾ ಕೊಲೆ ಮಾಡುವ ಹಂತಕ್ಕೆ ತಲುಪಿದ್ದು, ಈಗಾಗಲೇ 200ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಆಗಸ್ಟ್ 05 ರಂದು ಸಿನಿಮಾ...
ನವದೆಹಲಿ, ಆಗಸ್ಟ್ 08: ಪ್ಯಾರಿಸ್ ಒಲಿಂಪಿಕ್ಸ್ನ ಕುಸ್ತಿ ಫೈನಲ್ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ‘ಎಕ್ಸ್’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ....
ಪ್ಯಾರಿಸ್ ಅಗಸ್ಟ್ 07: ಒಲಿಂಪಿಕ್ಸ್ ನಲ್ಲಿ ಒಂದು ಪದಕದ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ಇಂದು ನಿರಾಶೆಯಾಗಿದ್ದು, ಒಲಿಂಪಿಕ್ಸ್ 50 ಕೆಜಿ ವಿಭಾಗದ ಕುಸ್ತಿ ಪಂದ್ಯದಲ್ಲಿ ಫೈನಲ್ ಪ್ರವೇಶಿಸಿರುವ ಭಾರತದ ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ...
ವಯನಾಡ್, ಆಗಸ್ಟ್ 6: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ (reliance foundation) ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್...