ಪುಣೆ ಜುಲೈ 25: ಪುಣೆ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಾಮಳೆಗೆ ಪುಣೆ ನಗರ ಸಂಪೂರ್ಣ ಮುಳುಗಡೆಯಾಗಿದ್ದು, ಸುಮಾರು 400 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ, ಪುಣೆ, ಥಾಣೆ, ಪಾಲ್ಘರ್ ಮತ್ತು...
ನೇಪಾಳ ಜುಲೈ 24: ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಪತನವಾದ ಘಟನೆ ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ...
ಬೆಂಗಳೂರು : ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಐಟಿ ತನಿಖೆ ನಡೆಯುವಾಗಲೇ ಕೇಂದ್ರ ಸರ್ಕಾರ ಅಧೀನದ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದು ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿತ್ತು. ಮಾಜಿ ಸಚಿವ ನಾಗೇಂದ್ರರನ್ನ ಬಂಧಿಸಿ ಜೈಲಿಗಟ್ಟಿ ಕೈ ನಾಯಕರಿಗೆ...
ಯುಎಇ ಜುಲೈ 22: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಯುಎಇಯಲ್ಲಿ ಪ್ರತಿಭಟನೆ ನಡೆಸಿದ 57 ಬಾಂಗ್ಲಾದೇಶಿಗರನ್ನು ಯುಎಇ ನ್ಯಾಯಾಲಯ 10 ವರ್ಷ ಜೈಲಿಗೆ ತಳ್ಳಿದೆ. ಬಾಂಗ್ಲಾದೇಶ ಸರ್ಕಾರವು ತೆಗೆದುಕೊಂಡ ಮಿಸಲಾತಿ ನಿರ್ಧಾರಗಳನ್ನು...
ದುರ್ಘಟನೆಯ ಬಳಿಕ ನಾಪತ್ತೆಯಾದ ಕೇರಳ ಮೂಲದ ಲಾರಿ ಚಾಲಕ ಅರ್ಜುನನ ಹುಡುಕಾಟ ತೀವ್ರಗೊಳಿಸಲು ಕೇಂದ್ರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಲಾಗಿದೆ. ಅಂಕೋಲಾ : 10 ಜನರನ್ನು ಬಲಿ...
ಮುಂಬೈ: ವರುಣನ ಆರ್ಭಟಕ್ಕೆ ಮಹಾನಗರಿ ಮುಂಬೈ ತತ್ತರಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆ ಕಾರಣ 36 ವಿಮಾನಗಳ ಸಂಚಾರ ಸ್ಥಗಿತಗೊಳಿಬೇಕಾಯಿತು. ಭಾನುವಾರ ಬಿದ್ದ 152 ಮಿಲಿಮೀಟರ್ ಮಳೆ ಮಹಾ ನಗರಿ ಮೇಲೆ ಭಾರಿ ಪರಿಣಾಮ...
ಕೋಯಿಕ್ಕೋಡ್ ಜುಲೈ 21: ಕೇರಳದಲ್ಲಿ ನಿಫಾ ವೈರಲ್ ಓರ್ವ ಬಾಲಕನನ್ನು ಬಲಿ ಪಡೆದುಕೊಂಡದೆ. ಮಲ್ಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ ತಗುಲಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಆರೋಗ್ಯ ಸಚಿವೆ...
ತಿರುವನಂತಪುರಂ : ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ಎದುರಾಗಿದ್ದು ಮಲಪ್ಪುರಂ ಜಿಲ್ಲೆಯಲ್ಲಿ ಬಾಲಕನೋರ್ವನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿಫಾ ವೈರಸ್ ಸೋಂಕನ್ನು ಧೃಡಪಡಿಸಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕುವೈತ್: ಕುವೈತ್ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮ್ಯಾಥ್ಯೂ ಮುಝಕ್ಕಲ್, ಅವರ ಪತ್ನಿ...
ಮುಂಬೈ ಜುಲೈ 20: ಟ್ರೈನಿಂಗ್ ಅವಧಿಯಲ್ಲೇ ತನ್ನ ಅಹಂಕಾರ ತೋರಿಸಿ ಇದೀಗ ಐಎಎಸ್ ಹುದ್ದೆಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ವಿವಾದಿತ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಬಂದಿದ್ದಾರೆ. ಅವರು ನೀಡಿರುವ ದಾಖಲಾತಿಗಳು ನಕಲಿ ಎಂಬ ಆರೋಪದ...