ನವದೆಹಲಿ : ದೇಶದಲ್ಲಿ ಆಫ್ರಿಕನ್ ಹಂದಿ ಜ್ವರ ದ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸುಮಾರು 310 ಹಂದಿಗಳನ್ನು ಸಂಹಾರ ಮಾಡಲಾಗಿದೆ. ಕೇಂದ್ರ ಸರಕಾರ ಈ ಮಾಹಿತಿ ಬಿಡುಗಡೆ ಮಾಡಿದೆ. ಆಫ್ರಿಕಾ ಹಂದಿ...
ಸೂರತ್ : ಧಾರಾಕಾರ ಮಳೆಯಿಂದ ಬಹುಮಹಡಿ ಕಟ್ಟಡವೊಂದು ಕುಸಿದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟು, ಹಲವು ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್ನ ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಕೊಂಡಿದ್ದ...
ಪ್ರಯಾಗರಾಜ್ : ಪ್ರಾಂಶುಪಾಲೆಯನ್ನೇ ಶಾಲಾ ಆಡಳಿತ ಮಂಡಳಿ ಬಲವಂತವಾಗಿ ಎಳೆದಾಡಿ ಹೊರತಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿರುವ ಬಿಷಪ್...
ದೆಹಲಿ ಜೂನ್ 06: ಚಿಕ್ಕವಯಸ್ಸಿಗೆ ತನ್ನ ಗಂಡನನ್ನು ಕಳೆದುಕೊಂಡ ಯೋಧರೊಬ್ಬರ ಪತ್ನಿ ರಾಷ್ಟ್ರಪತಿಯವರಿಂದ ಕೀರ್ತಿ ಚಕ್ರ ಪುರಸ್ಕಾರ ಪಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಎಂತವರನ್ನು ಒಂದು ಕ್ಷಣ ಭಾವುಕರನ್ನಾಗಿಸುತ್ತೆ....
ಅಲಪ್ಪುಳ: ಕಾಲೇಜ್ ವಿದ್ಯಾರ್ಥಿಯೋರ್ವಳು ಕೊಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳದಲ್ಲಿ ನಡೆದಿದೆ. ಕರಿಯಿಲಕುಲಂಗರ ಪಥಿಯೂರ್ಕಳ ಶಿವನಯನಂ ನಿವಾಸಿ ಶಿವಪ್ರಸಾದ್ ಅವರ ಪುತ್ರಿ ಲೇಖಾ (16) ಮೃತ ವಿದ್ಯಾರ್ಥಿನಿಯಾಗಿದ್ದಾಳೆ ಶುಕ್ರವಾರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ...
ಲಂಡನ್: ಬ್ರಿಟನ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇದೀಗ ಅಧಿಕೃತವಾಗಿ ಪ್ರಕಟವಾಗಿದ್ದು, ಸುಧಾಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ಪಕ್ಷ ಸೋಲುಂಡಿದೆ. ಲೇಬರ್ ಪಾರ್ಟಿಯ ಕೀರ್ ಸ್ಟಾರ್ಮರ್ ಎದುರು ಪ್ರಧಾನಿ ರಿಷಿ ಸುನಕ್ ತಮ್ಮ...
ಕಾಸರಗೋಡು: ವಿಷಪೂರಿತ ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೈವಳಿಕೆ ಕುರುಡಪದವಿನ ಚೋಮು (...
ಮುಂಬೈ: ಮಹತ್ವದ ಕಾರ್ಯಾಚರಣೆ ನಡೆಸಿದ್ದ ಮುಂಬೈ ಕ್ರೈಂ ಬ್ರಾಂಚ್ ಅಕ್ರಮ ಪಿಸ್ತೂಲ್ ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕನ್ನಡಿಗ ದಯಾ ನಾಯಕ್ ನೇತೃತ್ವದ ಬಾಂದ್ರ ಕ್ರೈಮ್ ಬ್ರಾಂಚ್ ನಗರದ ವಿಲೆ ಪಾರ್ಲೆಯಲ್ಲಿ ಈ ಕಾರ್ಯಾಚರಣೆ ನಡೆಸಿದೆ....
ಉತ್ತರಪ್ರದೇಶ ಜುಲೈ 02:ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ 116 ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ...
ಪುಣೆ ಜುಲೈ 01 : ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಡ್ಯಾಂ ಬಳಿ ಇಡೀ ಒಂದು ಕುಟುಂಬವೇ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ, ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ತಮ್ಹಿನಿ...