ತಿರುಚ್ಚಿ ಫೆಬ್ರವರಿ 26: ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ...
ರಾಂಚಿ ಫೆಬ್ರವರಿ 25: ಜಾರ್ಖಂಡ್ ರಾಜ್ಯದಲ್ಲಿ ಘೋರ ದುರಂತವೊಂದು ನಡೆದಿದ್ದು, ಬುಡಕಟ್ಟು ಮೂಲದ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ 18 ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಫೆಬ್ರವರಿ 21 ರಂದು ತಡರಾತ್ರಿ ಜಾರ್ಖಂಡ್ನ...
ತಿರುವನಂತಪುರಂ ಫೆಬ್ರವರಿ 25: ಕೇರಳ ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ ವೆಂಜರಮೂಡು ಪ್ರದೇಶದಲ್ಲಿ ನಡೆದ 5 ಮಂದಿಯ ಹತ್ಯಾಕಾಂಡಕ್ಕೆ ಕೇರಳ ಪೊಲೀಸ್ ಇಲಾಖೆಯೇ ಶಾಕ್ ಆಗಿದೆ. ಡ್ರಗ್ಸ್ ನಶೆಯಲ್ಲಿ ಕೊಲೆಗಡುಕ ಅಫಾನ್ ಮಾಡಿರುವ ಕೃತ್ಯ ಬೆಚ್ಚಿ...
ತಿರುವನಂತಪುರಂ ಫೆಬ್ರವರಿ 25: ಕೇರಳದ ತಿರುವನಂತಪುರಂ ನಲ್ಲಿ ಭೀಕರ ಹತ್ಯಾಕಾಂಡವೇ ನಡೆದು ಹೋಗಿದ್ದು 2 ಗಂಟೆಯೊಳಗೆ ತನ್ನ ಕುಟುಂಬದ 6 ಮಂದಿಯನ್ನು ಕೊಲೆಗೈದು ವಿಷ ಸೇವಿಸಿ ಕೊನೆಗೆ ಪೊಲೀಸರಿಗೆ ಶರಣಾಗಿದ್ದಾನೆ. ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ...
ಉತ್ತರ ಪ್ರದೇಶ: ಸುಮಾರು 15,000 ನೈರ್ಮಲ್ಯ ಕಾರ್ಮಿಕರು ಸೋಮವಾರ ಇಲ್ಲಿನ ನಾಲ್ಕು ವಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸಿದರು. ಪ್ರಯಾಗ್ ರಾಜ್ ಮೇಯರ್ ಗಣೇಶ್ ಕೇಸರ್ವಾನಿ, ಮಹಾಕುಂಭದ ವಿಶೇಷ...
ಉತ್ತರ ಪ್ರದೇಶ: ಮದುವೆಯ ಮೆರವಣಿಗೆ ಸಂಭ್ರಮಾಚರಣೆಗೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ನವದೆಹಲಿ ಫೆಬ್ರವರಿ 24: ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ...
ಪ್ರಯಾಗ್ರಾಜ್ ಪೆಬ್ರವರಿ 24: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ...
ಮಧ್ಯಪ್ರದೇಶ ಫೆಬ್ರವರಿ 24: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6...
ವ್ಯಾಟಿಕನ್ ಸಿಟಿ ಫೆಬ್ರವರಿ 23: ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವ್ಯಾಟಿಕನ್ ಶನಿವಾರ ದೃಢಪಡಿಸಿದ್ದು, “ದೀರ್ಘಕಾಲದ ಆಸ್ತಮಾದಂತಹ ಉಸಿರಾಟದ ಸಮಸ್ಯೆಯಿಂದ” ಬಳಲುತ್ತಿರುವ ಪೋಪ್ ಅವರು “ನಿನ್ನೆಗಿಂತ ಹೆಚ್ಚು...