ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ (34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ....
ನವದೆಹಲಿ: ಬಿಜೆಪಿಗರಿಗೆ ಅತಿಯಾದ ಆತ್ಮವಿಶ್ವಾಸ, ಜನರ ಮಾತು ಕೇಳದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖವಾಣಿ ಆರ್ಗನೈಸರ್ ಚಾಟಿ ಬೀಸಿದೆ. ಲೋಕಸಭೆ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡಿದ್ದನ್ನು ಪ್ರಸ್ತಾಪಿಸಿ ಆರ್ಎಸ್ಎಸ್ ಸದಸ್ಯ...
ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ಪೋಸ್ಟ್ ಮೇಲೆ ದಾಳಿ ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ. ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್...
ಕೊಚ್ಚಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಸಿನಿ ಇಂಡಸ್ಟ್ರಿಯ ಖ್ಯಾತ ನಟನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಈ ಭಯಾನಕ ಘಟನೆ ನಡೆದಿರುವುದು ಕೇರಳದಲ್ಲಿ. ದೃಶ್ಯಂ ಚಿತ್ರವಲ್ಲದೆ ಹಲವು ಚಿತ್ರಗಳಲ್ಲಿ...
ನವದೆಹಲಿ ಜೂನ್ 10 : ನಿನ್ನೆಯಷ್ಟೇ ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚನೆ ಮಾಡಿದ್ದಾರೆ. ಈ ವೇಳೆ 72 ಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಲ ಬಾರಿ ಸಂಸದರಾದ...
ಶ್ರೀನಗರ ಜೂನ್ 09 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನದ ದಿನವೇ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿ 9 ಮಂದಿಯನ್ನು ಸಾಯಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ...
ಮುಂಬೈ ಜೂನ್ 09 : ಎಟಿಸಿ ಅಧಿಕಾರಿಗಳ ಪ್ರಮಾದಕ್ಕೆ ಒಂದೇ ರನ್ ವೇ ನಲ್ಲಿ ಎರಡು ವಿಮಾನಗಳು ಕೆಲವೇ ಸೆಕೆಂಡ್ ಗಳ ಅಂತರದಲ್ಲಿ ಪರಸ್ಪರ ಡಿಕ್ಕಿಯಾಗುವ ಹಂತಕ್ಕೆ ತಲುಪಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,...
ಇಂಡೋನೇಷ್ಯಾದ ಜೂನ್ 09: ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ ಹೊಟ್ಟೆಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ದೈತ್ಯ ಹೆಬ್ಬಾವು ಮಹಿಳೆಯನ್ನು ಜೀವಂತವಾಗಿ ನುಂಗಿದೆ ಎಂದು ಹೇಳಲಾಗಿದೆ. ಈ...
ಹೈದರಾಬಾದ್: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ...
ಹೊಸದಿಲ್ಲಿ: ಜೂ.4ರಂದು ಪ್ರಕಟವಾದ ನೀಟ್ ಪರೀಕ್ಷೆ ಫಲಿತಾಂಶ ದೇಶಾದ್ಯಂತ ಭಾರೀ ಆಕ್ರೋಶ ಕೆರಳಿಸಿದೆ. ಗರಿಷ್ಠ 67 ಮಂದಿಗೆ 720ಕ್ಕೆ 720 ಅಂಕ ಬಂದಿದ್ದು ಹೇಗೆ, ಅವರು ದೇಶಕ್ಕೆ ಅಗ್ರರಾಗಿದ್ದು ಹೇಗೆ ಎಂದು ಹಲವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್...