ನವದೆಹಲಿ ಜೂನ್ 06 : ನೂತನ ಬಿಜೆಪಿ ಸಂಸದೆ ನಟಿ ಕಂಗನಾ ರಾಣಾವತ್ ಅವರ ಕೆನ್ನೆಗೆ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕೆನ್ನೆಗೆ ಭಾರಿಸಿದ ಘಟನೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಎಂಬುವವರೇ ಕಂಗನಾ...
ಚೆನ್ನೈ ಜೂನ್ 06: ನನ್ನ ತಂದೆ ಕುಪ್ಪುಸ್ವಾಮಿ, ಕರುಣಾನಿಧಿಯಾಗಿದ್ದರೆ ಗೆಲ್ಲುತ್ತಿದ್ದೆ ಎಂದ ತಮ್ಮ ಸೋಲನ್ನು ಅಣಕಿಸಿದವರಿಗೆ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಯಮತ್ತೂರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಅಣ್ಣಾಮಲೈ ಅವರಿಗೆ ಸೋಲಾಗಿರುವುದಕ್ಕೆ ಇದೀಗ ಡಿಎಂಕೆ ನಾಯಕಿ ಮಾಜಿ ಸಿಎಂ...
ನವದೆಹಲಿ ಜೂನ್ 05: ಲೋಕಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಇದೀಗ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ನವದೆಹಲಿ: ದೆಹಲಿ-ಟೊರೊಂಟೊ ಏರ್ ಕೆನಡಾದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ...
ಹೊಸದಿಲ್ಲಿ ಜೂನ್ 04 : ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಬಂದ ಎಳ್ಲಾ ಚುನಾವಣಾ ಸಮೀಕ್ಷೆಗಳು ಸಂಪೂರ್ಣ ತಲೆಕೆಳಗಾಗಿದ್ದು, ಈ ನಡುವೆ ಎಕ್ಸಿಟ್ ಪೋಲ್ ಫಲಿತಾಂಶ ಉಲ್ಟಾ ಹೊಡೆದಿದ್ದಕ್ಕೆ ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು...
ಕೊಯಂಬತ್ತೂರು ಜೂನ್ 04: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸ್ಪರ್ಧಿಸಿದ್ದ ಕೊಯಂಬತ್ತೂರು ಲೋಕಸಭಾ ಕ್ಷೇತ್ರ ಸೋಲನ್ನು ಅನುಭವಿಸಿದ್ದಾರೆ. ಅಣ್ಣಾಮಲೈ ಎದುರಾಳಿಗಳಾಗಿ ಡಿಎಂಕೆಯಿಂದ ನಗರದ ಮಾಜಿ ಮೇಯರ್ ಪಿ ಗಣಪತಿ ರಾಜ್ಕುಮಾರ್ ಸ್ಪರ್ಧಿಸಿದ್ದರೆ, ಎಐಎಡಿಎಂಕೆಯಿಂದ ಸಿಂಗೈ ಜಿ...
ಕೇರಳ ಜೂನ್ 04: ಕೇರಳದಲ್ಲಿ ಕೊನೆಗೂ ಬಿಜೆಪಿ ಕಮಲ ಅರಳಿಸುವಲ್ಲಿ ಸಫಲವಾಗಿದ್ದು, ನಟ ಸುರೇಶ್ ಗೋಪಿ ಗೆಲುವನ್ನು ಸಾಧಿಸುವ ಮೂಲಕ ಕೇರಳದಲ್ಲಿ ಕಮಲ ಅರಳಿಸಿದ್ದಾರೆ. ಕೇರಳದ ತ್ರಿಶ್ಯೂರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಟ ಸುರೇಶ್ ಗೋಪಿ...
ಮುಂಬೈ ಜೂನ್ 03: ಮಹಾರಾಷ್ಟ್ರ ಕೇಡರ್ ನ ಹಿರಿಯ ಐಎಸ್ಎಸ್ ಅಧಿಕಾರಿಗಳ ಪುತ್ರಿ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ...
ಲಕ್ನೋ: ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ಮನೆಯಲ್ಲಿದ್ದ ಎಸಿಯ ಗಾಳಿಗೆ ಗಾಢ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಇಂದಿರಾನಗರ ಪ್ರದೇಶದಲ್ಲಿದ್ದ ಖಾಲಿ ಮನೆಯೊಂದಕ್ಕೆ ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬ ಕಳ್ಳತನ ಮಾಡಲು...
ಮುಂಬೈ ಮೇ 03 : ಲೋಕಸಭೆ ಚುನಾವಣೆ ಮತದಾನ ಮುಗಿದಿದ್ದು, ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದ್ದು. ಇದರ ಬೆನ್ನಲ್ಲೇ ಇಂದು ಷೇರು ಮಾರುಕಟ್ಟೆ ತನ್ನ ಸಾರ್ವಕಾಲಿಕ ದಾಖಲೆ ಬರೆದಿದೆ. ಆರಂಭಿಕ ವಹಿವಾಟಿನಲ್ಲೇ...