ತಿರುವನಂತಪುರ ಜೂನ್ 02 : ಕೇರಳಕ್ಕೆ ಮುಂಗಾರು ಪೂರ್ವ ಮಳೆ ಜೊತೆ ಇದೀಗ ಮುಂಗಾರು ಮಳೆಯೂ ಕೂಡ ತನ್ನ ಅಬ್ಬರ ಮುಂದುವರೆಸಿದ್ದು, ಹಲವು ಪ್ರದೇಶಗಳಿಗೆ ಹವಮಾನಾ ಇಲಾಖೆ ಅಲರ್ಟ್ ಘೋಷಿಸಿದೆ. ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ...
ಮುಂಬೈ ಜೂನ್ 02: ಬಾಲಿವುಡ್ ನಟಿ ರವಿನಾ ಟಂಡನ್ ಮೇಲೆ ಉದ್ರಿಕ್ತ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶನಿವಾರ ರಾತ್ರಿ ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ಈ ಘಟನೆ...
ಇಸ್ಲಾಮಾಬಾದ್ ಜೂನ್ 02 : ಬಿಜೆಪಿ ಗೆದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲಾಗು ವುದು ಎಂಬ ಬಿಜೆಪಿ ಭರವಸೆಗಳ ನಡುವೆಯೇ ಆಜಾದ್ ಕಾಶ್ಮೀರ (ಪಿಒಕೆಯನ್ನು ಪಾಕಿಸ್ತಾನ ಕರೆಯುವುದು), ವಿದೇಶಿ ಸರಹದ್ದು ಎಂದು ಪಾಕಿ ಸ್ತಾನ...
ಕಣ್ಣೂರು ಮೇ 31: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಗಗನಸಖಿಯನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್...
ಮುಂಬೈ ಮೇ 31: 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತಪಾತಕಿ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ MCOCA ನ್ಯಾಯಾಲಯದ...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...
ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್ನಿಂದ ಕೋಝಿಕೋಡ್ನ...
ಕೇರಳ ಮೇ 29: ಕೇರಳದಲ್ಲಿ ಮಂಗಳವಾರವೂ ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರೆಸಿದೆ. ಮಳೆ ಸಂಬಂಧಿ ಅನಾಹುತಕ್ಕೆ ಓರ್ವ ಮೀನುಗಾರ ಮೃತಪಟ್ಟಿದ್ದಾನೆ. ಜೊತೆಗೆ ಮಧ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ...
ಅಸ್ಸಾಂ: ನಾಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ಡಜನ್ ಗಟ್ಟಲೆ ಹಾವುಗಳು ಸ್ನಾನಗೃಹದಿಂದ ಹೊರಗೆ ತೆವಳುತ್ತಿರುವ ಭಯಾನಕ ವೀಡಿಯೊ ವೈರಲ್ ಆಗಿದೆ. ಈ ಘಟನೆಯು ನಾಗಾವ್ನ ಉಪ-ವಿಭಾಗ ಪಟ್ಟಣವಾದ ಕಾಲಿಯಾಬೋರ್ನಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ ಮತ್ತು ಅವುಗಳನ್ನು ಕಂಡು...
ಜಾರ್ಖಂಡ್ ಮೇ 27: ವ್ಯಕ್ತಿಯೊಬ್ಬ ನೈಟ್ ಕ್ಲಬ್ ನ ಡಿಜೆಯೊಬ್ಬರನ್ನು ಪಾಯಿಂಟ್ ಬ್ಲಾಂಕ್ ರೇಂಜ್ನಿಂದ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಘಟನೆ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೃತ ಡಿಜಿಯೆನ್ನು ಸಂದೀಪ್ ಎಂದು ಗುರುತಿಸಲಾಗಿದ್ದು, ಕೊಲೆ...