ಪುಣೆ, ಮೇ 24: ಐಶಾರಾಮಿ ಕಾರು ‘ಪೋಶೆ’ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಕನ ತಂದೆ, ಅಪಘಾತ ಸಂಭವಿಸಿದಾಗ ಕಾರು ಚಲಾಯಿಸಿಸುತ್ತಿದ್ದದ್ದು ತಮ್ಮ ಮಗನಲ್ಲ. ಮನೆಯ ಕಾರು ಚಾಲಕ ಎಂದು ಹೇಳಿಕೆ ನೀಡಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಬೈಕ್ಗೆ...
ಮುಂಬೈ: ‘ಪೋಶೆ’ ಕಾರು ಅಪಘಾತ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕನಿಗೆ ನೀಡಿದ್ದ ಜಾಮೀನನ್ನು ಇಲ್ಲಿನ ಬಾಲಾಪರಾಧ ನ್ಯಾಯ ಮಂಡಳಿ (ಜೆಜೆಬಿ) ಬುಧವಾರ ರದ್ದುಗೊಳಿಸಿದೆ. ಅಲ್ಲದೆ, ಈ ಬಾಲಕನನ್ನು ಜೂನ್ 5 ರವರೆಗೆ ಬಾಲ ವೀಕ್ಷಣಾ ಮಂದಿರಕ್ಕೆ...
ತಮಿಳುನಾಡು: ಹುಟ್ಟಲಿರುವ ತನ್ನ ಮಗುವಿನ ಲಿಂಗವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ನಂತರ ತಮಿಳು ಯೂಟ್ಯೂಬರ್ ಇರ್ಫಾನ್ ವಿವಾದಕ್ಕೆ ಸಿಲುಕಿದ್ದಾರೆ. ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಭಾರತದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಆದರೆ ಯುಟ್ಯೂಬರ್ ಇರ್ಫಾನ್ ದುಬೈನಲ್ಲಿ ಲಿಂಗಪತ್ತೆ...
ಪುಣೆ ಮೇ 21: ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಷೆ ಚಲಾಯಿಸಿ ಇಬ್ಬರನ್ನು ಬಲಿ ಪಡೆದ 17 ವರ್ಷದ ಬಾಲಕನಿಗೆ 15 ಗಂಟೆಗಳಲ್ಲಿ ಜಾಮೀನು ಮಂಜೂರು ಮಾಡಿದಲ್ಲದೇ ಆತನಿಗೆ ನೀಡಿದ ಷರತ್ತುಗಳ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿದ್ದು,...
ಚೆನ್ನೈ ಮೇ 20: ಕಳೆದ ವಾರ ಚೆನ್ನೈನ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಮಗುವೊಂದು ಕೆಳಗೆ ಬಿದ್ದು ಸ್ಥಳೀಯರು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಸೋಶಿಯಲ್ ಮಿಡಿಯಾದಲ್ಲಿ ಕೇಳಿ ಬಂದ ಟ್ರೋಲ್ ನಿಂದ...
ಕೋಲ್ಕತ್ತ, ಮೇ 20: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಭಾನುವಾರ ಸಂಜೆ,...
ತಿರುವನಂತಪುರ ಮೇ 19 :ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಿಸಿದೆ. ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ...
ಚೆನ್ನೈ ಮೇ 17 : ಹಠಾತ್ ಪ್ರವಾಹಕ್ಕೆ 11 ನೇ ತರಗತಿಯ ವಿಧ್ಯಾರ್ಥಿಯೊಬ್ಬ ಕೊಚ್ಚಿ ಹೋದ ಘಟನೆ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೊಚ್ಚಿ ಹೋದ ಹುಡುಗನನ್ನು ಅಶ್ವಿನ್ ಎಂದು...
ನವದೆಹಲಿ ಮೇ 17: ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಹಲ್ಲೆ ನಡೆಸಿದ ಬಗ್ಗೆ ಎಫ್ಐಆರ್ ಆಗಿದೆ. ಈ ಬಗ್ಗೆ...
ಹೊಸದಿಲ್ಲಿ ಮೇ 16: ಇತ್ತೀಚೆಗೆ ಕೋವಿಶಿಲ್ಡ್ ಲಸಿಕೆಯಲ್ಲಿ ಅಡ್ಡಪರಿಣಾಮ ಇದೆ ಎಂದು ವರದಿಯಾದ ಬಳಿಕ ಇದೀಗ ಭಾರತದಲ್ಲೇ ತಯಾರಾದ ಕೋವಾಕ್ಸಿನ್ ಲಸಿಕೆಯಲ್ಲೂ ಅಡ್ಡ ಪರಿಣಾಮ ಇದೆ ಎಂದು ಕೋವಾಕ್ಸಿನ್ ಲಸಿಕೆಯ ದೀರ್ಘಕಾಲೀನ ಪರಿಣಾಮಗಳನ್ನು ಪರೀಕ್ಷಿಸುವ BHU...