ತಿರುವನಂತಪುರ ಮೇ 11: ಇತ್ತೀಚೆಗೆ ಕಣಗಿಲೆ ಹೂವನ್ನು ತಿಂದು ಯುವತಿಯೊಬ್ಬಳು ಸಾವನಪ್ಪಿದ ಬೆನ್ನಲ್ಲೇ ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ ತನ್ನ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು...
ಹೊಸದಿಲ್ಲಿ ಮೇ 10: ಬಾಲ್ಯದಲ್ಲಿಯೇ ಪೋಲಿಯೋ ರೋಗಕ್ಕೆ ತುತ್ತಾಗಿ ಎರಡೂ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿದ್ದ ಡಾ.ಕೆ.ಎಸ್.ರಾಜಣ್ಣ ಅವರಿಗೆ ಗುರುವಾರ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ- ಪದ್ಮಶ್ರೀ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು...
ಕೇರಳ ಮೇ 09: ಲಂಡನ್ ನಲ್ಲಿ ನರ್ಸಿಂಗ್ ಕೆಲಸಕ್ಕೆ ಹೊರಡಲು ತಯಾರಾಗಿದ್ದ ಯುವತಿಯೊಬ್ಬಳು ಧಾರುಣವಾಗಿ ಸಾವನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಸೂರ್ಯ ಸುರೇಂದ್ರನ್ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯವಾಗಿ ಮಲೆಯಾಳಂ ಭಾಷೆಯಲ್ಲಿ ಅರಳಿ...
ಲಕ್ನೋ ಮೇ 09: ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ನಿನ್ನೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಈ...
ನವದೆಹಲಿ ಮೇ 08: ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು...
ನವದೆಹಲಿ ಮೇ 08: ಕೋವಿಶಿಲ್ಡ್ ನಲ್ಲಿರುವ ಅಡ್ಡಪರಿಣಾಮಗಳ ಬಗ್ಗೆ ಇತ್ತೀಚೆಗೆ ನ್ಯಾಯಾಲದಲ್ಲಿ ಒಪ್ಪಕೊಂಡ ಬಳಿಕ ಇದೀಗ ಕೋವಿಶೀಲ್ಡ್ ಲಸಿಕೆಯನ್ನು ಹಿಂಪಡೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಕ ಕಂಪನಿ ಆಸ್ಟ್ರಾಜೆನಿಕಾ ಹೇಳಿದೆ. ಕೊರೊನಾ ಸಂದರ್ಭ ಆಸ್ಟ್ರಾಜೆನಿಕಾ ಕಂಪೆನಿ ಕೊರೊನಾ...
ನವದೆಹಲಿ ಮೇ 07 : ದೆಹಲಿ ಮಧ್ಯ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಕವಿತಾ ಅವರಿಗೆ ಇಂದು ಕೂಡ ಜಾಮೀನು ನಿರಾಕರಿಸಲಾಗಿದೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಕ್ಕಿಹಾಕಿರೊಂಡಿರುವ...
ಕೋಯಿಕ್ಕೋಡ್ ಮೇ 07: ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ. ಕೇರಳ ರಾಜ್ಯದ ತ್ರಿಶೂರ್, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ವೆಸ್ಟ್ ನೈಲ್ ಜ್ವರ...
ಗಾಜಾ ಮೇ 07: ಹಮಾಸ್ ಉಗ್ರರ ವಿರುದ್ದ ಯುದ್ದ ಸಾರಿರುವ ಇಸ್ರೇಲ್ ಹಮಾಸ್ ಉಗ್ರರ ಸಂದಾನಕ್ಕೆ ಬಗ್ಗದೆ ಇದೀಗ ದಕ್ಷಿಣ ಗಾಜಾದಲ್ಲಿ ಈಜಿಪ್ಟ್ಗೆ ಹೊಂದಿಕೊಂಡಿರುವ ಪ್ಯಾಲೆಸ್ಟೀನ್ ಕಡೆಯ ರಫಾ ಗಡಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಇಸ್ರೇಲ್ ನಲ್ಲಿ...
ಮುಂಬೈ ಮೇ 07:ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ...