ಕಾಸರಗೋಡು ನವೆಂಬರ್ 18: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದ ಮುಂದುವರೆದಿದ್ದು, ಈ ಹಿಂದೆ ಕೇರಳದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಸಭೆಯನ್ನು ನಡೆಸಲಾಗಿತ್ತು, ಇದೀಗ ಕಾಂಗ್ರೇಸ್ ಸಂಸದರೊಬ್ಬರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...
ತಿರುಪುರ್ ನವೆಂಬರ್ 17: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಿನ್ನೆ ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ...
ಕರಾಚಿ : ಬಡ ಮೀನುಗಾರನೊಬ್ಬ ರಾತ್ರೋರಾತ್ರಿ ಕೋಟ್ಯಾಧಿಪತಿ ಆದ ಘಟನೆ ನೆರೆಯ ಪಾಕಿಸ್ತಾನದ ಕರಾಚಿ ಬಳಿಯ ಇಬ್ರಾಹಿಮ್ ಹೈದರಿ ಗ್ರಾಮದಲ್ಲಿ ನಡೆದಿದೆ. ಹಾಜಿ ಬಲೋಚ್ ಎಂಬ ಹೆಸರಿನ ಮೀನುಗಾರನೊಬ್ಬ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದ. ಈ ವೇಳೆ...
ರಾಜಸ್ಥಾನ : ಪ್ರೀತಿಗೆ ಕಣ್ಣು, ಮೂಗು ಮತ್ತು ವಯಸ್ಸಿಲ್ಲ ಎಂದು ನಾವು ಹೇಳುತ್ತೇವೆ. ಆದಾಗ್ಯೂ, ಅನೇಕ ಜನರು ಪ್ರೀತಿಗೆ ಒಂದು ಗಡಿಯನ್ನು ಇಟ್ಟುಕೊಳ್ಳುತ್ತಾರೆ. ಆದರೆ, ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಮಗನ ಬೈಕ್ ಕದ್ದು ಮಗನ ಪತ್ನಿಯೊಂದಿಗೆ...
ಶಬರಿಮಲೆ ನವೆಂಬರ್ 17: ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ತೆರೆಯಿತು. ದೇವಾಲಯದ ಪ್ರಧಾನ ಅರ್ಚಕ ಕಂದರಾರು ಮಹೇಶ್ ಮೋಹನರಾರು ನಿರ್ಗಮಿತ...
ಜಮ್ಮು : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು 38 ಮಂದಿ ಸಾವನ್ನಪ್ಪಿದರೆ, 19 ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಕಿಶ್ತ್ವಾರ್ನಿಂದ ಜಮ್ಮುವಿಗೆ ಸಾಗುತ್ತಿದ್ದ ಬಸ್ ಅಸ್ಸಾರ್...
ಕೊಚ್ಚಿ ನವೆಂಬರ್ 15 : ಕೇರಳದ ಆಲುವಾದಲ್ಲಿ ಐದು ವರ್ಷದ ಮಗುವಿನ ಮೇಲೆ ಅಮಾನುಷವಾಗಿ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದ ಅಶ್ಪಾಕ್ ಆಲಂ ಎಂಬಾತನಿಗೆ ಎರ್ನಾಕುಲಂ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಮಹಿಳೆಯರು ಮತ್ತು ಮಕ್ಕಳ...
ಸೂರತ್ : ಸ್ವಚ್ಛಗೊಳಿಸಲು ಟ್ಯಾಂಕ್ ಒಳಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದುರ್ಘಟನೆ ಗುಜರಾತಿನ ಸೂರತ್ನ ಕಿರಣ್ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ ಪಲ್ಸಾನ – ಕಡೋದರ ರಸ್ತೆಯ ಬಲೇಶ್ವರ...
ಮುಂಬೈ ನವೆಂಬರ್ 15 : ಸಹಾರಾ ಇಂಡಿಯಾ ಪರಿವಾರ್ ಸಂಸ್ಥಾಪಕ ಸುಬ್ರತಾ ರಾಯ್ ಅವರು ನವೆಂಬರ್ 14 ಬುಧವಾರದಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ...
ಕಾಸರಗೋಡು: ಪುರಾಣ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿ ವರ್ಷವೇ ಸಂದಿದೆ. ಬಬಿಯಾಳ ಶೂನ್ಯ ಜಾಗ ದೇವಳಕ್ಕೆ ಬರುವ ಭಕ್ತರಿಗೆ ನಿರಾಸೆ ಉಂಟು ಮಾಡುತ್ತಿತ್ತು. ಆದ್ರೆ...