ಮಲಪ್ಪುರಂ ಫೆಬ್ರವರಿ 19:ಪುಟ್ಬಾಲ್ ಪಂದ್ಯದ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿಗಳು ತಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕೇರಳದ ಮಲ್ಲಪುರಂ ಜಿಲ್ಲೆಯ ಅರೀಕೋಡ್ ನಡೆದಿದೆ. ಸೋಮವಾರ ಸಂಜೆ ಈ ಘಟನೆ...
ಕೋಲ್ಕತ್ತಾ ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ,...
ನವದೆಹಲಿ ಫೆಬ್ರವರಿ 18: ಯುಟ್ಯೂಬ್ ನ ಶೋ ಒಂದರಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ್ದ ಖ್ಯಾತ ಯುಟ್ಯೂಬರ್ ರಣವೀರ್ ಇಲಾಹಾಬಾದಿಯಾ ಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ನೀವು ಬಳಸಿದ ಪದಗಳು ಹೆಣ್ಣುಮಕ್ಕಳು,...
ಭುವನೇಶ್ವರ ಫೆಬ್ರವರಿ 18: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ....
ಪಾಲಕ್ಕಾಡ್ ಫೆಬ್ರವರಿ 18: ಪಾಲಕ್ಕಾಡ್ ನಲ್ಲಿ ನಡೆದ ಸ್ಥಳೀಯ ಉತ್ಸವವೊಂದರ ವೇಳೆ ಆನೆಯ ಮೇಲೆ ಕುಳಿತ ವ್ಯಕ್ತಿಗಳು ಹಮಾಸ್ ನಾಯಕರ ಭಾವಚಿತ್ರವನ್ನು ಪ್ರದರ್ಶಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ತ್ರಿಫಲಾ ಉತ್ಸವದ ಮೆರವಣಿಗೆ ವೇಳೆ ಯುವಕರು ಆನೆಯ...
ಹೊಸದಿಲ್ಲಿ ಫೆಬ್ರವರಿ 17: ಭಾರತದ ಭೇಟಿ ಗೆ ಆಗಮಿಸಿರುವ ಕತಾರ್ ದೊರೆ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಸ್ವಾಗತಿಸಿದರು. ಕತರ್ ಅಮೀರ್ ಇಂದು ರಾತ್ರಿ 8:30ರ ಸುಮಾರಿಗೆ ದೆಹಲಿ...
ಮಧ್ಯಪ್ರದೇಶ ಫೆಬ್ರವರಿ 15: ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ...
ಚಾಲಕುಡಿ ಫೆಬ್ರವರಿ 15: ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ...
ಕೇರಳ ಫೆಬ್ರವರಿ 15: ಮಹಾ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಅದೃಷ್ಟವೇ ಕುಲಾಯಿಸಿದೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಅವಳ ಒಂದು ವಿಡಿಯೋ ಇದೀಗ ಆಕೆಗೆ ಸಿನೆಮಾದಲ್ಲಿ ಅವಕಾಶ ಹಾಗೂ ಜ್ಯುವೆಲ್ಲರಿ ಒಂದರ ರಾಯಭಾರಿಯನ್ನಾಗಿ ಮಾಡಿದೆ....
ಕೇರಳ ಫೆಬ್ರವರಿ 14: ಕೇರಳದ ಕೋಝಿಕ್ಕೋಡ್ ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗುರುವಾರ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಗಲಾಟೆ ನಡೆಸಿದ ಕಾರಣದಿಂದಾಗಿ ಮೂವರು ಸಾವನಪ್ಪಿ ಹಲವರು ಗಾಯಗೊಂಡ ಘಟನೆ ಕೊಯಿಲಾಂಡಿಯ ಕುರುವಂಗಾಡ್ನಲ್ಲಿರುವ...