ದುಬೈ : ಕೊಲ್ಲಿ ರಾಷ್ಟ್ರ ದುಬೈ ಅಲ್ ಕರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಭಾರತೀಯರು ಸಾವನ್ನಪ್ಪಿದ್ದರೆ , ಇತರ 8 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕರಾಮ ‘ಡೇ ಟು ಡೇ’ ಶಾಪಿಂಗ್ ಸೆಂಟರ್...
ಪುಣೆ ಅಕ್ಟೋಬರ್ 19: ಆನ್ ಲೈನ್ ಗೇಮಿಂಗ್ ಆ್ಯಪ್ ಡ್ರಿಮ್ 11 ನಲ್ಲಿ 1.5 ಕೋಟಿ ಹಣ ಗೆದ್ದ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆದ ಘಟನೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪುಣೆಯ ಪಿಂಪ್ರಿ...
ನವದೆಹಲಿ: ಇಸ್ರೇಲ್ ಗಾಜಾ ಗಡಿ ಭಾಗದಲ್ಲಿ ಹಮಾಸ್ ಉಗ್ರರ ಹಠತ್ ದಾಳಿಯಿಂದ ಎಲ್ಲರೂ ಜೀವಭಯದಿಂದ ಓಡಿದರೆ ಮತ್ತೆ ಕೆಲವರು ಉಗ್ರರ ಗುಂಡಿಗೆ ಬಲಿಯಾದರು. ಆದ್ರೆ ಕೇರಳ ಮೂಲದ ಇಬ್ಬರು ದಾದಿಯರು ಅನಾರೋಗ್ಯ ಪೀಡಿತ ದಂಪತಿಯ ಜೀವವವನ್ನು...
ಭಾರತೀಯ ರೈಲ್ವೇ ಸಿಬಂದಿಗೆ ಕೇಂದ್ರ ಬಂಪರ್ ಕೊಡುಗೆ ಘೋಷಣೆ ಮಾಡಿದ್ದು, 1968.87 ಕೋಟಿ ರೂ. ಬೋನಸ್ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹುಬ್ಬಳ್ಳಿ : ಭಾರತೀಯ ರೈಲ್ವೇ ಸಿಬಂದಿಗೆ ಕೇಂದ್ರ ಬಂಪರ್ ಕೊಡುಗೆ ಘೋಷಣೆ...
ಸಮಾಜವನ್ನೇ ನಾಶ ಮಾಡುವ ಕಿಲ್ಲರ್ ಡ್ರಗ್ಸ್ ವಿರುದ್ದ ಮುಂಬೈ ಪೋಲಿಸರು ಸಮರ ಸಾರಿದ್ದಾರೆ. ಮುಂಬೈ ಬಾಂದ್ರಾದ ದಯಾ ನಾಯಕ್ ನೇತೃತ್ವದ ಕ್ರೈಂ ಬ್ರಾಂಚ್ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ 11.78 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ...
ತಮಿಳುನಾಡು ಅಕ್ಟೋಬರ್ 17: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಾಯಗಳಾಗಿವೆ. ಶನಿವಾರ ಮುಂಜಾನೆ ಸಂಭವಿಸಿದ ಸ್ಫೋಟದ ಪರಿಣಾಮ ಸಮೀಪದ ಹೋಟೆಲ್ ಕಟ್ಟಡ...
ಮುಂಬೈ ಅಕ್ಟೋಬರ್ 16: ಬರೋಬ್ಬರಿ 123 ವರ್ಷಗಳ ಬಳಿಕ ಕ್ರಿಕೆಟ್ ಒಲಂಪಿಕ್ಸ್ ಗೆ ಎಂಟ್ರಿ ಪಡೆದಿದೆ. 2028ರಲ್ಲಿ ಅಮೇರಿಕಾದ ಲಾಸ್ ಏಂಜಲಿಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಟಿ20 ಕ್ರಿಕೆಟ್ ಇರಲಿದೆ. ಜಿಯೊ ವರ್ಲ್ಡ್ಸಿಟಿಯಲ್ಲಿ ಈ...
ಮುಂಬೈ ಅಕ್ಟೋಬರ್ 16: ಭಾರತೀಯ ರೈಲ್ವೇ ಸಚಿವಾಲಯವು ತನ್ನ ವಿಶೇಷ ಸ್ವಚ್ಛತಾ ಅಭಿಯಾನ 3.0 ರ ಮೊದಲ 13 ದಿನಗಳಲ್ಲಿ ಕಚೇರಿಯ ಅವಶೇಷಗಳನ್ನು ವಿಲೇವಾರಿ ಮಾಡುವ ಮೂಲಕ 66 ಲಕ್ಷಕ್ಕೂ ಹೆಚ್ಚು ಆದಾಯವನ್ನು ಗಳಿಸಿದೆ ಎಂದು...
ನವದೆಹಲಿ : ದೇಶದಲ್ಲಿ ಭಾರಿ ತಲ್ಲಣ ಉಂಟುಮಾಡಿದ್ದ ನಿತಾರಿ ಅತ್ಯಾಚಾರ ಮತ್ತು ನಿಗೂಢ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ ರನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ....
ತಿರುವನಂತಪುರ ಅಕ್ಟೋಬರ್ 16: ಕೇರಳದಲ್ಲಿ ಇದೀಗ ಹಿಂಗಾರು ಮಳೆ ಅಬ್ಬರ ಜೊರಾಗಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳದ ಹಲವು ಭಾಗಗಳಲ್ಲಿ ಪ್ರವಾಸ ಸ್ಥಿತಿ ಎದುರಾಗಿದ್ದು, ತಿರುವನಂತಪುರದಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ...