ಮಹಾರಾಷ್ಚ್ರ ಅಕ್ಟೋಬರ್ 15: ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ...
ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ...
ಮಂಗಳೂರು ಅಕ್ಟೋಬರ್ 14: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದ ಮುಂದುವರೆದಿದ್ದು, ಹಮಾಸ್ ಉಗ್ರರ ಮಟ್ಟ ಹಾಕದೇ ಬಿಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಈ ನಡುವೆ ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು...
ಮುಂಬೈ ಅಕ್ಟೋಬರ್ 13 : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬರೋಬ್ಬರಿ 135 ಕೋಟಿ ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ ಪಡೆದು 9 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನುಅರೆಸ್ಟ್ ಮಾಡಿದೆ. ಈ ಮೂಲಕ ಹಲವಾರು ರಾಷ್ಟ್ರೀಯ...
ನವದೆಹಲಿ ಅಕ್ಟೋಬರ್ 13: ಭಾರತ ಮತ್ತು ಹಿಂದೂ ವಿರೋಧಿ ಟ್ವೀಟ್ ಮಾಡಿ ಆಕ್ರೋಶಕ್ಕೆ ಒಳಗಾಗಿದ್ದ ಪಾಕಿಸ್ತಾನದ ನಿರೂಪಕಿ ಇದೀಗ ಕ್ಷಮೆ ಕೇಳಿದ್ದಾರೆ. ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ವರದಿಗಾರಿಕೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)...
ಪಾಟ್ನಾ, ಅಕ್ಟೋಬರ್ 12 : ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ...
ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ...
ಉತ್ತರಪ್ರದೇಶ ಅಕ್ಟೋಬರ್ 10: ಅಕ್ಕನೆ ತನ್ನ ಸ್ವಂತ ಇಬ್ಬರು ತಂಗಿಯರ ತಲೆ ಕಡಿದು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್ಪುರ ಗ್ರಾಮದಲ್ಲಿ ಭಾನುವಾರ...
ಜೆರುಸಲೇಂ: ಇಸ್ರೇಲ್ ಯುದ್ಧವನ್ನು ಆರಂಭಿಸಿಲ್ಲ. ಆದರೆ ಅದನ್ನು ಕೊನೆಗೊಳಿಸುತ್ತೇವೆ ಎಂದು ಹಮಾಸ್ ಬಂಡುಕೋರರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ. ಇಸ್ರೇಲ್ ಯುದ್ಧದ ಹಂತದಲ್ಲಿದೆ. ನಾವು ಈ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ನಮ್ಮ...
ಕೇರಳ ಅಕ್ಟೋಬರ್ 09: ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ ಭಾರತದಲ್ಲಿರುವ ವಾಸಿಸುವ ತನ್ನ ಪತಿಯೊಂದಿಗೆ ವೀಡಿಯೊ ಕರೆ ಮಧ್ಯದಲ್ಲಿದ್ದಾಗ ಪ್ಯಾಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ನ ದಾಳಿಯ ಸಮಯದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಏಳು ವರ್ಷಗಳಿಂದ...