ಲಕ್ನೋ ಫೆಬ್ರವರಿ 12: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ...
ಮುಂಬಯಿ : ಉತ್ತರ ಪ್ರದೇಶದ ಜಲಾಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ವೈದ್ಯರೋಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮುಂಬಯಿ ಬಾಂದ್ರಾ ಕ್ರೈಮ್ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ದಯಾ ನಾಯಕ್...
ಅನುಷ್ಕಾ ಒಡಿಶಾಗೆ ಬಂದಿದ್ದಾರೆ ಅನ್ನೋ ಸುದ್ದಿ ತಿಳಿದ ತಕ್ಷಣ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ಕಂಡು ಬೆದರಿದ ನಟಿ ಅನುಷ್ಕಾ ಕಾರಿನಿಂದ ಇಳಿದು ಓಟಕ್ಕಿತ್ತಿದ್ದಾರೆ. ಒಡಿಶಾ : ಕರಾವಳಿ ಬೆಡಗಿ, ಟಾಲಿವುಡ್ ಕ್ವೀನ್...
ಊಟಿ ಫೆಬ್ರವರಿ 07: ನಿರ್ಮಾಣ ಹಂತದ ಕಟ್ಟಡದ ಬದಿಯಲ್ಲಿರುವ ಮನೆಯೊಂದು ಕುಸಿದ ಪರಿಣಾಮ 6 ಮಹಿಳೆಯರು ಜೀವಂತ ಸಮಾಧಿಯಾದ ಘಟನೆ ಊಟಿ ಸಮೀಪದ ಗಾಂಧಿನಗರದಲ್ಲಿ ನಡೆದಿದೆ. ಮೃತರನ್ನು ಶಕೀಲಾ (30), ಸಂಗಿತಾ (35), ಭಾಗ್ಯಾ (36),...
ಹುಬ್ಬಳ್ಳಿ : ನೈರುತ್ಯ ರೈಲ್ವೆಯು ಏಪ್ರಿಲ್-2023 ರಿಂದ ಜನವರಿ-2024 ರವರೆಗೆ ಅತ್ಯುತ್ತಮ ಸರಕು ಸಾಗಣೆ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ನೈರುತ್ಯ ರೈಲ್ವೆಯು ಸರಕು ಮತ್ತು ಪಾರ್ಸೆಲ್ ಸಾರಿಗೆ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಸರಕು ವಲಯದಲ್ಲಿ,...
ಬೆಂಗಳೂರು ಫೆಬ್ರವರಿ 06: ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡರೊಬ್ಬರು ಟೀಕಿಸಿದ್ದಕ್ಕೆ ಸ್ಪೀಕರ್ ಖಾದರ್ ತಿರುಗೇಟು ನೀಡಿದ್ದು, ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ...
ಭೋಪಾಲ್ ಫೆಬ್ರವರಿ 06: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ 11 ಮಂದಿ ಸಾವನಪ್ಪಿ 60ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 12 ಗಂಟೆ...
ಲಂಡನ್ ಫೆಬ್ರವರಿ 06 : ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಕಿಂಗ್ ಹ್ಯಾಮ್ ಅರಮನೆ ವಕ್ತಾರರು , ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರು...
ಮಂಬೈ :ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮತ್ತು ಆಕೆಯ ಮೆನೇಜರ್ ವಿರುದ್ದ ಮುಂಬೈ ಪೊಲೀಸರು ಎಫ್.ಐ.ಆರ್ (F.I.R) ದಾಖಲು ಮಾಡಿದ್ದಾರೆ. ಅಲಿ ಕಾಶಿಪ್ ಅನ್ನೋ ವಕೀಲರು ನೀಡಿದ್ದ ದೂರಿನ ಆರ್ಧಾರದ ಮೇಲೆ ಪೂನಂ...
ಖ್ಯಾತ ನಿರ್ದೇಶಕ ರಮನಾಂದ ಸಾಗರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5 ಸೋಮವಾರದಿಂದ ಮತ್ತೆ ಪ್ರಸಾರ ಮಾಡುತ್ತಿದೆ. ನವದೆಹಲಿ: ವಿಶ್ವ ದಾಖಲೆ ನಿರ್ಮಿಸಿದ್ದ ರಾಮಾನಂದ ಸಾಗರ್ ಅವರು...