ಪುತ್ತೂರು ಮೇ 29: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ....
ಪುತ್ತೂರು ಮೇ 28: ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ ಕೊಲೆ...
ಪುತ್ತೂರು ಮೇ 27: ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದ ಘಟನ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ...
ಪುತ್ತೂರು ಮೇ 27: ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ...
ಪುತ್ತೂರು ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ...
ಪುತ್ತೂರು ಮೇ 25: ಭಾರೀ ಮಳೆಗೆ ಪುತ್ತೂರು ನಗರಸಭೆಯ ಕೌಂಪೌಂಡ್ ಕುಸಿತಗೊಂಡ ಘಟನೆ ನಡೆದಿದ್ದು, ಕಂಪೌಂಡ್ ಬದಿಯಲ್ಲೇ ಇರುವ ಮೂರು ಆಟೋಗಳ ಮೇಲೆ ಈ ಕಂಪೌಂಡ್ ಕುಸಿದಿದೆ. ಪುತ್ತೂರು ನಗರಸಭೆಯ ಕಂಪೌಂಡ್ ಮಳೆಗೆ ಕುಸಿದು ಬಿದ್ದಿದೆ....
ಸುಬ್ರಹ್ಮಣ್ಯ ಮೇ 25: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ...
ಪುತ್ತೂರು ಮೇ 25: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಹಲವೆಡೆ ಹಾನಿಗಳಾಗಿವೆ. ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸಮೀಪದಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಪುತ್ತೂರು ಮೇ 24: ರಸ್ತೆ ಕಾಮಗಾರಿಗೆ ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ವಾಹನ ಹಿಂದಕ್ಕೆ ಚಲಿಸಿದಾಗ ವಾಹನದ ಚಕ್ರದಡಿಗೆ ಬಿದ್ದು ಮಹಿಳಾ ಕಾರ್ಮಿಕೆ ಸಾವನಪ್ಪಿದ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಎಂಬಲ್ಲಿ ನಡೆದಿದೆ. ಮೃತರನ್ನು ರಾಯಚೂರು...
ಪುತ್ತೂರು ಮೇ 24: ರಾಜ್ಯಹೈಕೋರ್ಟ್ ಆದೇಶದ ಮೇರೆಗೆ ನಿರ್ಮಾಣಗೊಂಡ ರಸ್ತೆ ಹಾಗೂ ಸೇತುವೆಗಳ ಉದ್ಘಾಟನೆ ಕಾರ್ಯಕ್ರಮ ಇಂದು ಕಡಬ ತಾಲೂಕಿನ ನಡೆಯಿತು. ಹೈಕೋರ್ಟ್ ಆದೇಶದ ಮೇರೆಗೆ ನಿರ್ಮಾಣಗೊಂಡ ರಸ್ತೆ ಮತ್ತು ಸೇತುವೆ ಉದ್ಘಾಟಿಸಿ ಮಾತನಾಡಿದ ನ್ಯಾಯಮೂರ್ತಿ...