ಪುತ್ತೂರು : ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ...
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು....
ಪುತ್ತೂರು :ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಿಗೆ ಸಂತ್ರಸ್ಥೆ ಹತ್ತೂರ ಓಡೆಯ ಪುತ್ತೂರಿನ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಅತ್ಯಾಚಾರ...
ಬೆಂಗಳೂರು ಸೆಪ್ಟೆಂಬರ್ 10: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ಈ ಸಂಬಂಧ ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ...
ನೆಲ್ಯಾಡಿ ಸೆಪ್ಟೆಂಬರ್ 10: ಓವರ್ ಟೆಕ್ ಬರದಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೆಪ್ಟೆಂಬರ್ 9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಪುತ್ತೂರು : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪುತ್ತೂರಿನ ಸಂತ್ರಸ್ಥೆ ಇದೀಗ ನ್ಯಾಯಕ್ಕಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ...
ಕಡಬ : ದಕ್ಷಿಣ ಕನ್ನಡದ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕನಾಗಿದ್ದಾನೆ. ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು...
ಕಡಬ: ನಾಡಿನಲ್ಲಿ ಸಂಚಲನ ಉಂಟುಮಾಡಿದ್ದ ದಕ್ಷಿಣ ಕನ್ನಡದ ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ...
ಪುತ್ತೂರು ಸೆಪ್ಟೆಂಬರ್ 02: ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬಿಜೆಪಿ ಮುಖಂಡ ಅರುಣ್...