Connect with us

PUTTUR

ಆಶಾ ಕಾರ್ಯಕರ್ತೆಗೆ ದುಷ್ಕರ್ಮಿಯಿಂದ ಹಲ್ಲೆ

ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು...