ಪುತ್ತೂರು ಅಕ್ಟೋಬರ್ 06: ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ...
ಪುತ್ತೂರು ಅಕ್ಟೋಬರ್ 05 : ತೋಟದಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಸಂದರ್ಭ ವಿಧ್ಯುತ್ ತಗುಲಿ ಕೃಷಿಕರೊಬ್ಬರು ಧಾರುಣವಾಗಿ ಸಾನವಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರ್ನೂರು ಭಾವ ನಿವಾಸಿ ಧನಂಜಯ ರೈ(53)...
ಕಡಬ : ಶಂಕಿತ ರೇಬಿಸ್ ವೈರಸ್ ಸೊಂಕು ತಗುಲಿ ವಿಧ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿರುವ ಘಟನೆ ಕಡಬದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಎಂದು ಗುರುತಿಸಲಾಗಿದ್ದು,...
ಪುತ್ತೂರು ಅಕ್ಟೋಬರ್ 1: 10ನೇ ತರಗತಿ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿ ಆಕೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನುಜೆಸಿಬಿ ಚಾಲಕನಾಗಿದ್ದ ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ...
ಪುತ್ತೂರು ಸೆಪ್ಟೆಂಬರ್ 30: ನೀರೆಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆ ಸಾವನಪ್ಪಿರುವ ಘಟನೆ ಪೆರ್ನೆ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪದ್ಮಾವತಿ(79) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 26ರಂದು ಪೆರ್ನೆಯ ಮಗಳ ಮನೆಗೆ ಪದ್ಮಾವತಿ ಬಂದಿದ್ದರು. ಹುಲ್ಲು...
ಪುತ್ತೂರು ಸೆಪ್ಟೆಂಬರ್ 28: ಅತ್ಯಾಚಾರ ಸಂತ್ರಸ್ಥೆ ಯುವತಿಯನ್ನು ಅತ್ಯಾಚಾರ ಮಾಡಿ ಆಕೆಗೆ ಗರ್ಭವತಿಯಾಗಲು ಕಾರಣರಾಗಿರುವ ಕಡಬ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಶಿವರಾಜ್ ವಿರುದ್ದ ಕಠಿಣ ಶಿಕ್ಷೆ ವಿಧಿಸಬೇಕೆಂದುೂ ಮಹಿಳಾಪರ ಸಂಘಟನೆಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ...
ಪುತ್ತೂರು ಸೆಪ್ಟೆಂಬರ್ 28: ಸಮನ್ಸ್ ನೆಪದಲ್ಲಿ ಯುವತಿಯ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪಿ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದ್ದು, ಇವನು ಹಳೆ ಪ್ರಕರಣಕ್ಕೆ...
ಪುತ್ತೂರು ಸಪ್ಟೆಂಬರ್ 27: ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡು ಆಕೆಯನ್ನು ಗರ್ಭವತಿ ಮಾಡಿದ ಕಡಬ ಠಾಣೆಯ ಸಿಬ್ಬಂದಿಯ ವಿರುದ್ದ ಕೊನೆಗೂ ದೂರು ದಾಖಲಾಗಿದೆ. ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ...
ನೆಲ್ಯಾಡಿ ಸೆಪ್ಟೆಂಬರ್ 23: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ...
ಪುತ್ತೂರು ಸೆಪ್ಟೆಂಬರ್ 23: ಕಲ್ಲಪಳ್ಳಿ ಮತ್ತು ಪಾಣತ್ತೂರು ಮಧ್ಯೆ ಕಳೆದ ಜನವರಿಯಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಪ್ರಾಣ ಕಳೆದುಕೊಂಡ 7 ಮಂದಿಯ ಕುಟುಂಬಗಳಿಗೆ ರಾಜ್ಯ ಸರಕಾರವು ತಲಾ 2 ಲಕ್ಷದಂತೆ ಪರಿಹಾರ ಮಂಜೂರು ಮಾಡಿದೆ....