ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ...
ಪುತ್ತೂರು ಪೆಬ್ರವರಿ 15: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿ.ಪಿ.ಐ ಪಕ್ಷ ಚುನಾವಣೆಯಲ್ಲಿ ಟಿಕೆಟ್ ನೀಡಿರುವುದು ಇದೀಗ ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೀಣ್ ನೆಟ್ಟಾರು ಕುಟುಂಬ ಎಸ್...
ಪುತ್ತೂರು ಫೆಬ್ರವರಿ 15: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆಬ್ರವರಿ...
ಮಂಗಳೂರು ಫೆಬ್ರವರಿ 13: ರಾಜ್ಯ ವಿಧಾನಸಭಾ ಚುನಾವಣೆ ಆಗಮಿಸುತ್ತಿದ್ದಂತೆ ವಿವಿಧ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿದ್ದು , ಇದೀಗ ಎಸ್ ಡಿಪಿಐ ಪಕ್ಷ ದಕ್ಷಿಣ ಕಾಂಗ್ರೆಸ್ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ....
ಕಡಬ ಫೆಬ್ರವರಿ 13: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗುವೊಂದು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ...
ಪುತ್ತೂರು ಫೆಬ್ರವರಿ 12:ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಪತ್ತೆಯಾಗಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ನ ಎಪಿಎಂಸಿ ರೈಲ್ವೇ ಗೇಟ್ ಸಮೀಪದ ಪೊದೆಯಲ್ಲಿ ಈ ಶವ ಪತ್ತೆಯಾಗಿದೆ. ಶವ...
ಪುತ್ತೂರು ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ, ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ಈ ಭಾಗದ...
ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ಪುತ್ತೂರು ಫೆಬ್ರವರಿ 10: ಅಡಿಕೆ ಹಾನಿಕಾರಕ ಎನ್ನುವ ವಿಚಾರ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ಅಡಿಕೆ ಹಾನಿಕಾರಕವಲ್ಲ ಎಂದು ವಾದಿಸಲು ಅನುಭವಿ ವಕೀಲರ ತಂಡ ನೇಮಿಸುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ...
ಪುತ್ತೂರು ಫೆಬ್ರವರಿ 09 : ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪುತ್ತೂರು ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆಯ ಕಾಲ್ನಡಿಗೆ ಜಾಥಾದಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ...