ಕಡಬ ಜನವರಿ 22: ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆ ಸ್ಟೇಷನ್ ಬಳಿ ಇರುವ...
ಪುತ್ತೂರು ಜನವರಿ 21: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪ್ರತಿಷ್ಠಿತ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಆಎಳಿತ ಮಂಡಳಿ ಚುನಾವಣೆ ಜನವರಿ 25 ರಂದು ನಡೆಯಲಿದ್ದು, ಆಡಳಿತಾರೂಢ ಸಹಕಾರಿ ಭಾರತಿಗೆ ಈ ಬಾರಿ ಬಂಡಾಯದ ಬಿಸಿ...
ಪುತ್ತೂರು ಜನವರಿ 20: ಅಕ್ರಮ ಗೋಸಾಗಾಟ ಮತ್ತು ಚಾಮರಾಜನಗರದಲ್ಲಿ ಗೋವಿನ ಮೇಲೆ ನಡೆದ ವಿಕೃತಿ ಖಂಡಿಸಿ ಗೋ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಪುತ್ತೂರು ಜನವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಫಲ ಎಂಬ...
ಕಡಬ ಜನವರಿ 17: ಮಾಡಿದ ಸಾಲ ತೀರಿಸಲು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ ಐದೇ ದಿನದಲ್ಲಿ...
ಕಡಬ ಜನವರಿ 17: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬದ ಪೇರಡ್ಕ ಎಂಬಲ್ಲಿ...
ಪುತ್ತೂರು ಜನವರಿ 15: ಬಿಜೆಪಿ ಮುಖಂಡರಾದ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ್ದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಯುವಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಕುರಿತಂತೆ ತನಿಖಾಧಿಕಾರಿ ಸಲ್ಲಿಸಿದ್ದ...
ಕಡಬ ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ....
ಪುತ್ತೂರು ಜನವರಿ 12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ...
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...