ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ಪುತ್ತೂರು ಡಿಸೆಂಬರ್ 02: ಕೆಎಸ್ಆರ್ ಟಿಸಿ ಬಸ್ ಹಠಾತ್ತ್ ಬ್ರೇಕ್ ಹಾಕಿದ ಪರಿಣಾಮ ಟಿಟಿ ವಾಹನ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಘಟನೆ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಬರುತ್ತಿದ್ದ ಕೆಸ್ ಆರ್ ಟಿಸಿ ಬಸ್ಸು ಪ್ರಯಾಣಿಕನನ್ನು...
ಪುತ್ತೂರು ಡಿಸೆಂಬರ್ 2 : ಕುಡಿದ ಮತ್ತಿನಲ್ಲಿ ಅಣ್ಣನೊಬ್ಬ ತಮ್ಮನನ್ನು ಕೊಲೆ ಮಾಡಿರುವ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಡಿಸೆಂಬರ್ 1 ರಂದು ರಾತ್ರಿ ನಡೆದಿದೆ. ಕೊಲೆಯಾದವನನ್ನು ಮಾದೇವಪ್ಪ ಎಂದು ಗುರುತಿಸಲಾಗಿದ್ದು, ಹಾವೇರಿ ಜಿಲ್ಲೆಯ...
ಉಪ್ಪಿನಂಗಡಿ ನವೆಂಬರ್ 29: ಆಟೋ ರಿಕ್ಷಾ ಒಂದಕ್ಕೆ ಎಟಿಎಂ ಗೆ ಹಣಸಾಗಿಸುವ ವಾಹನ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತ ಆಟೋ...
ಪುತ್ತೂರು ನವೆಂಬರ್ 27: ರಾಜ್ಯ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ...
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಚುನಾವಣೆ, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸುವಂತೆ ಒತ್ತಡ ! ಮಂಗಳೂರು, ನವೆಂಬರ್ 26 : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ...
ಪುತ್ತೂರು ನವೆಂಬರ್ 23: ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಒಂದು ಕಟೌಟ್ ಕಾಣಿಸಿಕೊಂಡಿದ್ದು ಲವ್ ಜಿಹಾದ್ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ...
ಪುತ್ತೂರು ನವೆಂಬರ್ 23: ಮತ್ತೆ ಕರಾವಳಿಯಲ್ಲಿ ಧರ್ಮದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಿರುವ ಬ್ಯಾನರ್ ಅಳವಡಿಸಲಾಗಿದೆ. ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ...
ಪುತ್ತೂರು : ಪುತ್ತೂರು ತಾಲೂಕು ಪತ್ರಕರ್ತರ ಸಂಘ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸ್ವತಂತ್ರ ಪತ್ರಕರ್ತರ ಸಂಘಟನೆಯಾಗಿದ್ದು, ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ...
ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆಗೆ ಯಾವುದೇ ತಡೆಯಾಗಿಲ್ಲ : ಆಧ್ಯಕ್ಷ ಐ.ಬಿ.ಸಂದೀಪ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು...