ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಐ.ಬಿ. ಸಂದೀಪ್ ಕುಮಾರ್ ಜತೆ ಚಿಟ್ ಚಾಟ್. 1. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್:...
ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಆಗ್ರಹದ ಮೇರೆಗೆ ಹಿರಿಯ ಸದಸ್ಯ ಐ.ಬಿ. ಸಂದೀಪ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು....
ಪುತ್ತೂರು, ನವೆಂಬರ್ 18: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ...
ಪುತ್ತೂರು, ನವೆಂಬರ್ 16: ವಿಧಾನಸಭಾ ಚುನಾವಣೆ ಘೋಷಣೆ ಮೊದಲೇ ಪುತ್ತೂರಿನಲ್ಲಿ ಅಭ್ಯರ್ಥಿತನಕ್ಕಾಗಿ ಪೈಪೋಟಿ ಆರಂಭವಾಗಿದೆ. ಕಾಂಗ್ರೇಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 10 ಮಿಕ್ಕಿದ ಅರ್ಜಿಗಳು ಸಲ್ಲಿಕೆಯಾಗಿದೆ. ಕಾವು ಹೇಮನಾಥ...
ಪುತ್ತೂರು ನವೆಂಬರ್ 16 :ಹೊಳೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲಿನಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ (46 ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಮೃತರು ಎಂದು...
ಸುಳ್ಯ ನವೆಂಬರ್ 15: ಕಂಟೈನರ್ ಲಾರಿ ಮತ್ತು ಕೆಎಸ್ ಆರ್ ಟಿಸಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಸಂಭವಿಸಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ...
ಪುತ್ತೂರು ನವೆಂಬರ್ 14: ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಈ ಬಾರಿ ಈ ವೇಳೆ ಕುಣಿತ ಭಜನೆಯನ್ನು ಏರ್ಪಡಿಸಲಾಗಿದೆ. ನವೆಂಬರ್ 21...
ಪುತ್ತೂರು ನವೆಂಬರ್ 13 : ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪುತ್ತೂರಿನ ದರ್ಬೆ ಬೈಪಾಸಿನಲ್ಲಿ ನಡೆದಿದೆ. ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ...
ಪುತ್ತೂರು ನವೆಂಬರ್ 12: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು...
ಪುತ್ತೂರು : ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದ ಮಹಿಳೆಯೊಬ್ಬರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್ ಸೇವಾ ಸಮಿತಿ ಮುಖಂಡರೊಬ್ಬರಿಗೆ ಮೊಬೈಲ್ ವಾಯ್ಸ ಮೆಸೇಜ್ ಸಂದೇಶ ನೀಡಿದ ಘಟನೆ ನಡೆದಿದೆ....