ಪುತ್ತೂರು ನವೆಂಬರ್ 12: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ತೀರ್ಮಾನಿಸಿದ್ದ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು ಇದೀಗ ಮನೆ ನಿರ್ಮಾಣಕ್ಕೆ ಅವಕಾಶ ಇಲ್ಲದ ಕಾರಣ ಇದೇ...
ಕಡಬ ನವೆಂಬರ್ 10 : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ...
ಪುತ್ತೂರು ನವೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ. ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ...
ಬಂಟ್ವಾಳ: ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ರಾತ್ರಿ ದಿಢೀರನೆ ಸುರಿದ ಮಳೆಗೆ...
ಪುತ್ತೂರು ನವೆಂಬರ್ 05: ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೋರ್ವ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಜಿನ ಕುಂಬ್ರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)ಎಂದು...
ಬಂಟ್ವಾಳ: ಅಪ್ರಾಪ್ತೆಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ....
ಬೆಳ್ತಂಗಡಿ ನವೆಂಬರ್ 3: ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಮೇಕಪ್...
ಪುತ್ತೂರು ನವೆಂಬರ್ 03: ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತರಲಾಗಿತ್ತು,...
ಪುತ್ತೂರು, ನವೆಂಬರ್ 03: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು...
ಧರ್ಮಸ್ಥಳ ನವೆಂಬರ್ 2: ಇಡೀ ದೇಶವನ್ನೇ ಕನ್ನಡ ಚಲನಚಿತ್ರದ ಕಡೆ ನೋಡುವಂತೆ ಮಾಡಿದ್ದ ಕಾಂತಾರ ಚಲಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ...