ಪುತ್ತೂರು, ನವೆಂಬರ್ 02: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕನಸಾಗಿದ್ದ, ಹೊಸ ಮನೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ. ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರವೀಣ್...
ಪುತ್ತೂರು ನವೆಂಬರ್ 1: ಪುತ್ತೂರಿನ ಪಟಾಕಿ ಗೊಡೌನ್ ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ನಡೆದಿದೆ. ಪುತ್ತೂರಿನ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ...
ವಿಟ್ಲ ನವೆಂಬರ್ 1: ವಿವಾಹಿತ ಮಹಿಳೆಯೊಬ್ಬಳು ಅಕ್ಟೋಬರ್ 29 ರಿಂದ ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ಕಾಣೆಯಾದವರು. ಕೆಲಸ ಮುಗಿಸಿ, ಸಂಜೆ...
ಸುಬ್ರಹ್ಮಣ್ಯ ಅಕ್ಟೋಬರ್ 31: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅಕ್ಟೋಬರ್ 29ರಂದು...
ಪುತ್ತೂರು ಅಕ್ಟೋಬರ್ 31: ತೋಟಕ್ಕೆ ತೆರಳಿದ್ದ ವ್ಯಕ್ತಿಗೆ ಕರೆಂಟ್ ತಗುಲಿ ಸಾವನಪ್ಪಿರುವ ಘಟನೆ ಬಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಎಂದು ಗುರುತಿಸಲಾಗಿದೆ....
ಪುತ್ತೂರು ಅಕ್ಟೋಬರ್ 30: ಜೀಪ್ ಹಾಗೂ ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ...
ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ...
ಪುತ್ತೂರು, ಅಕ್ಟೋಬರ್ 22: ಬಿಜೆಪಿ ಪಕ್ಷದ ಮುಖವಾಣಿಯಂತೆ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಮಾಲಕ ಶ್ಯಾಮ ಸುದರ್ಶನ್ ಹೊಸಮೂಲೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೇಸ್ ಒತ್ತಾಯಿಸಿದೆ. ಪುತ್ತೂರು...
ಕಡಬ ಅಕ್ಟೋಬರ್ 21: ಬೆಡ್ ಶೀಟ್ ಮಾರುವ ನೆಪದಲ್ಲಿ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಯುವಕರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ದೋಲ್ಪಾಡಿಯಲ್ಲಿ ನಡೆದಿದೆ. ಪೊಳಲಿ ನಿವಾಸಿಗಳಾದ...
ಕಡಬ ಅಕ್ಟೋಬರ್ 20: ಮಹಿಳೆಯೋರ್ವರ ಸರ ಕದ್ದು ಪರಾರಿಯಾಗುತ್ತಿದ್ದ ಕಳ್ಳರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಚಿನ್ನದ...