ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ....
ಪುತ್ತೂರು ಸೆಪ್ಟೆಂಬರ್ 18: ದೇಶದಲ್ಲಿ ನಶಿಸಿರುವ ಚೀತಾ ಸಂತತಿಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ನಮೀಬಿಯಾದಿಂದ ಭಾರತಕ್ಕೆ 8 ಚೀತಾಗಳು ಆಗಮಿಸಿದ್ದು, ಈ ನಿಯೋಗದಲ್ಲಿದ್ದ ಪಶುವೈದ್ಯ ಡಾ.ಸನತ್ ಕೃಷ್ಣ ಮುಳಿಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರು....
ಪುತ್ತೂರು ಸೆಪ್ಟೆಂಬರ್ 16: ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೊಬ್ಬ ಎಸೆಯಲ್ಪಟ್ಟು ಗಂಭೀರಗಾಯಗೊಂಡ ಘಟನೆ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಸೆಪ್ಟೆಂಬರ್ 15 ರಂದು ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು. ವಿಟ್ಲ...
ಪುತ್ತೂರು, ಸೆಪ್ಟೆಂಬರ್ 16: ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ...
ಪುತ್ತೂರು, ಸೆಪ್ಟೆಂಬರ್ 15: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು ಅಂಗಡಿಗೆ ಬಂದ ಮಹಿಳೆಯ...
ಪುತ್ತೂರು, ಸೆಪ್ಟೆಂಬರ್ 15: ತಾಲ್ಲೂಕಿನ ತಿಂಗಳಾಡಿಯಲ್ಲಿ ಸೂಪರ್ ಬಜಾರ್ ಮಳಿಗೆಯಲ್ಲಿ ಮಹಿಳೆಗೆ ಬುಧವಾರ ಸಂಜೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ...
ಪುತ್ತೂರು, ಸೆಪ್ಟೆಂಬರ್ 14: ಪುತ್ತೂರಿನ ತಿಂಗಳಾಡಿ ಎಂಬಲ್ಲಿ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದಿನಸಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಕೈಹಾಕಿ ಕಿರುಕುಳ ನೀಡಿದ್ದು, ಈ...
ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮನವಿ ಆ ಭಾಗದ ಜನರು ಸಂಬಂಧಪಟ್ಟ ಅಧಿಕಾರಿಗಳು ಹಾಗು ಜನಪ್ರತಿನಿಧಿ ನೀಡಿದ್ದು, ಇದೀಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ....
ಸವಣೂರು, ಸೆಪ್ಟೆಂಬರ್ 12 : ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು...
ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ...