ಪುತ್ತೂರು, ಜುಲೈ 29: ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ...
ಬೆಳ್ಳಾರೆ ಜುಲೈ 29: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿಸೂರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ...
ಪುತ್ತೂರು, ಜುಲೈ 29: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬಂಧಿತ ಝಾಕೀರ್ ಮತ್ತು...
ಪುತ್ತೂರು ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗಳಿಗೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ...
ಪುತ್ತೂರು, ಜುಲೈ 28: ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಇದೀಗ ಓರ್ವ ಆರೋಪಿ ಶಫೀಕ್ ಪತ್ನಿ ಅನ್ಶಿಫಾ ಮಾಧ್ಯಮದ ಜೊತೆ ಮಾತನಾಡಿದ್ದಾರೆ....
ಪುತ್ತೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ...
ಬೆಳ್ಳಾರೆ, ಜುಲೈ 28: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ...
ಪುತ್ತೂರು, ಜುಲೈ 27: ಸಂಘ ಪರಿವಾರದ ಹಿರಿಯ ಸ್ವಯಂಸೇವಕ ಪಿ. ರಮೇಶ್ ರವರ ಮೇಲೆ ಪೋಲಿಸರ ಅನಾಗರಿಕ ವರ್ತನೆಗೆ ಹಿಂದು ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಯ ಜಿಲ್ಲಾ ಯುವ ನಾಯಕ ಶ್ರೀ ಪ್ರವೀಣ್...
ಬೆಳ್ಳಾರೆ ಜುಲೈ 27: ಬಿಜೆಪಿ ಯುವಮೋರ್ಚಾದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಘಟನೆ ನಡೆದ ನಡೆದ ಬೆಳ್ಳಾರೆಯಲ್ಲಿ...
ಪುತ್ತೂರು ಜುಲೈ 27: ನಿನ್ನೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ ಅವರ ಅಂತಿಮ ದರ್ಶನದ ಮೇಳೆ ಕಾರ್ಯಕರ್ತರು ಬಿಜೆಪಿ ಮುಖಂಡರ ವಿರುದ್ದ ಆಕ್ರೋಶ ಹೊರಹಾಕಿದ್ದು, ಈ ವೇಳೆ ಪರಿಸ್ಥಿತಿ...