ಪುತ್ತೂರು ಜುಲೈ 27: ನಿನ್ನೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ ಅವರ ಅಂತಿಮ ದರ್ಶನದ ಮೇಳೆ ಕಾರ್ಯಕರ್ತರು ಬಿಜೆಪಿ ಮುಖಂಡರ ವಿರುದ್ದ ಆಕ್ರೋಶ ಹೊರಹಾಕಿದ್ದು, ಈ ವೇಳೆ ಪರಿಸ್ಥಿತಿ...
ಪುತ್ತೂರು, ಜುಲೈ 27: ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಇದೀಗ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ನಡೆದ ಮಸೂದ್ ಕೊಲೆಗೆ ಸೇಡು ತೀರಿಸಿಕೊಂಡಿರುವ ಸಾಧ್ಯತೆಯಿದೆ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...
ಪುತ್ತೂರು ಜುಲೈ 27: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಹಿಂದೂ ಸಂಘಟನೆಗಳು ಬಂದ್ ಕರೆ ನೀಡಿದ್ದಾರೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ...
ಪುತ್ತೂರು ಜುಲೈ 26: ಅಪರಿಚಿತ ದುಷ್ಕರ್ಮಿಗಳಿಂದ ದಾಳಿಗೊಳಗಾದ ಬಿಜೆಪಿ ಯುವ ಮುಖಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಪ್ರವೀಣ್ ನೆಟ್ಟಾರು ಎಂದು ಗುರುತಿಸಲಾಗಿದ್ದು, ಇವರು ಬೆಳ್ಳಾರೆ ಪೇಟೆಯಲ್ಲಿರುವ ತಮ್ಮ ಕೋಳಿ ಅಂಗಡಿಯನ್ನು ಬಂದ್ ಮಾಡಿ ತೆರಳುತ್ತಿದ್ದ...
ಪುತ್ತೂರು ಜುಲೈ 23: ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್...
ಪುತ್ತೂರು, ಜುಲೈ 21: ಕೆಲಸ ಕೊಡಿಸುವ ನೆಪದಲ್ಲಿ ಪುತ್ತೂರಿಗೆ ಯುವತಿಯೋರ್ವಳನ್ನು ಕರೆ ತಂದ ಅನ್ಯಕೋಮಿನ ಯುವಕನೋರ್ವನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಯುವತಿಯ ಜೊತೆಗೆ ಪೋಲೀಸ್ ವಶಕ್ಕೆ ನೀಡಿದ್ದಾರೆ. ಫೆಸ್ಬುಕ್ ಮೂಲಕ ಯುವತಿಯ ಪರಿಚಯವಾಗಿ ಯುವಕ ಕೆಲಸ...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಪುತ್ತೂರು, ಜುಲೈ 18: ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ನಡೆಯುವ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಧಾನ ಕಾರ್ಯದರ್ಶಿ...