ವಿಟ್ಲ ಜೂನ್ 29: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು...
ಪುತ್ತೂರು ಜೂನ್ 27: ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ. ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ...
ಪುತ್ತೂರು, ಜೂನ್ 18 : ರಾಜ್ಯ ಕಾಂಗ್ರೆಸ್ʼನ ಐಟಿ ಸೆಲ್ ಕಾಯದರ್ಶಿ ಹಾಗೂ ಮಹಿಳಾ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾಯದರ್ಶಿ ಯಾಗಿರುವ ಪುತ್ತೂರಿನ ನ್ಯಾಯವಾದಿ ಶೈಲಜಾ ಅಮರನಾಥರವರ ನಿವಾಸಕ್ಕೆ ತಂಡವೊಂದು ದಾಳಿ ನಡೆಸಿ ಮನೆಯ...
ಪುತ್ತೂರು ಜೂನ್ 15: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮ್ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಅತ್ಯಾಚಾರ ನಡೆಸಿ ಅದರ ವಿಡಿಯೋವನ್ನು ಆಕೆಯ ಪತಿಗೆ ಕಳುಹಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆ ಪುತ್ತೂರು...
ಪುತ್ತೂರು ಜೂನ್ 14: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿರುವ ಸಂದರ್ಭ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ...
ಪುತ್ತೂರು, ಜೂನ್ 11: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ...
ವಿಟ್ಲ ಜೂನ್ 10: ಪಾದಚಾರಿ ಮೇಲೆ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಮೃತರನ್ನು ಪೆರುವಾಯಿ ಗ್ರಾಮದ ಕಡಂಬು ನಿವಾಸಿ ನಾರಾಯಣ...
ಉಪ್ಪಿನಂಗಡಿ ಜೂನ್ 09: ಕೊನೆಗೂ ಉಪ್ಪಿನಂಗಡಿ ಹಿಜಬ್ ವಿವಾದ ಸುಖಾಂತ್ಯ ಕಾಣುವು ಎಲ್ಲಾ ಲಕ್ಷಣ ಕಂಡು ಬಂದಿದ್ದು. ಇದೀಗ 46 ವಿಧ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿಗೆ ಒಳಪಟ್ಟು ಹಿಜಬ್ ತೆಗೆದು ತರಗತಿಗೆ ಪ್ರವೇಶಿಸಿದ್ದಾರೆ. ಹಿಜಾಬ್ ವಿಚಾರವಾಗಿ...
ಉಪ್ಪಿನಂಗಡಿ ಜೂನ್ 08: ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಬ್ ಗೆ ಹಠ ಹಿಡಿದ 24 ವಿದ್ಯಾರ್ಥಿನಿಯರನ್ನು ಒಂದು ವಾರಗಳ ಕಾಲ ಕಾಲೇಜಿನ ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಹಿಜಬ್...
ಚಾರ್ಮಾಡಿ ಜೂನ್ 08: ಬೈಕ್ ಗಳ ನಡುವೆ ನಡೆದ ಮುಖಾಮಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಲಾರಿಯಡಿ ಸಿಲುಕಿ ಸಾವನಪ್ಪಿರುವ ಘಟನೆ ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ನಝೀರ್ (25)...