ಪುತ್ತೂರು ಡಿಸೆಂಬರ್ 31:ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದ ಪಕ್ಷದ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬುವವರಿಗೆ ಜೀವ ಬೆದರಿಕೆ ಹಾಕಿದ್ದವರ ವಿರುದ್ದ ಪ್ರಕರಣ ದಾಖಲಿಸಲು ಪುತ್ತೂರು ನಗರ ಪೋಲೀಸರಿಗೆ ಪುತ್ತೂರು ಪ್ರಿನ್ಸಿಪಲ್...
ಪುತ್ತೂರು ಡಿಸೆಂಬರ್ 30: ತಿರುಪತಿ ಶ್ರೀನಿವಾಸ ದೇವರ ಕಲ್ಯಾಣ ಮಹೋತ್ಸವವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಎದುರಿನ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಈಶ ಮಂಟಪದಲ್ಲಿ ರವಿವಾರ ಸಂಜೆಯ ಸುಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ...
ಪುತ್ತೂರು ಡಿಸೆಂಬರ್ 30: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಶಾಸಕರ ಕಛೇರಿಗೆ ಮುತ್ತಿಗೆ ಹಾಕಲಾಯಿತು. ವಿಟ್ಲದಲ್ಲಿ ನಿರ್ಮಾಣವಾಗಬೇಕಿದ್ದ ಅಂಬೇಡ್ಕರ್ ಭವನಕ್ಕೆ ಜಾಗ ಮೀಸಲಿಟ್ಟು ವರ್ಷಗಳೇ ಕಳೆದರೂ ಸರಕಾರ...
ವಿಟ್ಲ ಡಿಸೆಂಬರ್ 30: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅತಿಕಾರಬೈಲು ನಡೆದಿದೆ. ಮೃತರನ್ನು 49 ವರ್ಷದ ವಿಠಲ ಪೂಜಾರಿ ಅವರು ಆತ್ಮಹತ್ಯೆಗೆ ಶರಣಾದವರು. ಯುವಕೇಸರಿ ಅತಿಕಾರಬೈಲು ಸಂಘಟನೆಯ ಅಧ್ಯಕ್ಷರಾಗಿ, ನಾಟಕ...
ಬಂಟ್ವಾಳ ಡಿಸೆಂಬರ್ 29: ಈಚರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕನೊಬ್ಬ ಸಾವನಪ್ಪಿದ ಘಟವೆ ಶನಿವಾರ ಸಂಜಡೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ. ಮೃತ ಮಗುವನ್ನು ಬೆಳ್ತಂಗಡಿ ತಾಲೂಕಿನ...
ಪುತ್ತೂರು ಡಿಸೆಂಬರ್ 28: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು...
ಪುತ್ತೂರು ಡಿಸೆಂಬರ್ 27: ಕೃಷಿಕರು ಮತ್ತು ಸಾಮಾನ್ಯ ಜನರೇ ತುಂಬಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಪುತ್ತೂರಿನಲ್ಲಿ ಇತ್ತೀಚೆಗೆ ಒಂದು ಅದ್ಭುತ ಕಾರ್ಯಕ್ರಮ ನಡೆದಿತ್ತು. ಇಡೀ ಊರಿಗೆ ಊರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ ಕಾರ್ಯಕ್ರಮದ...
ಪುತ್ತೂರು : ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿ ಗುರುವಾರ ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿ ಮಾತನಾಡಿ, ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು...
ಪುತ್ತೂರು ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...
ಉಪ್ಪಿನಂಗಡಿ ಡಿಸೆಂಬರ್ 27: ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ...