ಪುತ್ತೂರು ಎಪ್ರಿಲ್ 10: ಸಾಮಾಜಿಕ ಜಾಲತಾಣದಲ್ಲಿ ತಲ್ವಾರ್ ಹಿಡಿದ ಪೋಟೋ ವೈರಲ್ ಆದ ಬೆನ್ನಲ್ಲೇ ಇಬ್ಬರು ಯುವಕರಪ ವಿರುದ್ದ ಪುತ್ತೂರು ಗ್ರಾಮಾಂತರ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದಾರೆ. ಯುವಕರನ್ನು ಪುತ್ತೂರಿನ ಸುಜಿತ್ ಸಂಟ್ಯಾರು, ಪುಟ್ಟಣ್ಣ ಮರಿಕೆ...
ಪುತ್ತೂರು ಎಪ್ರಿಲ್ 09: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿಧ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾಳೆ. ಮೂಲತಃ ದಕ್ಷಿಣ ಕನ್ನಡ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ವಿಟ್ಲ ಎಪ್ರಿಲ್ 06: ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ(45) ಕುಸಿದು ಬಿದ್ದು ನಿಧನರಾಗಿದ್ದಾರೆ. ವಿಟ್ಲ ಸೆರಾಜೆ ನಿವಾಸಿ ತುಳು ರಂಗಭೂಮಿ ಲಾವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಹೆಮ್ಮೆಯ ಕಲಾವಿದ ಸುರೇಶ್ ವಿಟ್ಲ ಮನೆಯಲ್ಲಿ...
ಕಡಬ ಮಾರ್ಚ್ 06: ಕಡಬ ತಾಲೂಕಿನಾದ್ಯಂತ ಶನಿವಾರ ಸಾಯಂಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು. ಮಳೆಯ ಅಬ್ಬರಕ್ಕೆ ಅಪಾರ ಹಾನಿಯುಂಟಾಗಿದೆ. ಕಡಬ-ಪಂಜ ಮುಖ್ಯ ರಸ್ತೆ , ಕೋಡಿಂಬಾಳ – ಕೋರಿಯಾರ್ ಸಂಪರ್ಕ ರಸ್ತೆಯ ಹಲವು...
ವಿಟ್ಲ ಎಪ್ರಿಲ್ 05: ಯುವಕನೊಬ್ಬ ಯುವತಿಯ ಮೊಬೈಲ್ ನಂಬರ್ ಪಡೆದು ರಾತ್ರೀ ಇಡೀ ಅಶ್ಲೀಲ ಮಸೇಜ್ ಮಾಡಿ ಮರುದಿನ ಭೇಟಿಯಾಗಲು ಬಂದ ವೇಳೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ...
ಉಪ್ಪಿನಂಗಡಿ ಎಪ್ರಿಲ್ 04: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4...
ಪುತ್ತೂರು ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ...
ಪುತ್ತೂರು ಎಪ್ರಿಲ್ 03: ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಎಪ್ರಿಲ್ 2 ರ ಮುಂಜಾನೆ ನರಿಮೊಗರು ಎಂಬಲ್ಲಿ ನಡೆದಿದ್ದು, ಮುಂಜಾನೆ ವೇಳೆ ಕರ್ತವ್ಯಕ್ಕೆ ಬಂದಿದ್ದ ರೈಲ್ವೆ ಸಿಬ್ಬಂದಿ ಗಂಭೀರವಾಗಿ...
ಪುತ್ತೂರು ಎಪ್ರಿಲ್ 01: ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹೋಟೆಲ್ ನಡೆಸುತ್ತಿದ್ದ ಯುವಕ ಮನೆಯಲ್ಲಿ ಸೋಮವಾರ ನೇಣುಹಾಕಿಕೊಂಡು...