ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ ಸುಬ್ರಹ್ಮಣ್ಯ ಜೂ.11: ದೇವಸ್ಥಾನದ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಹಿನ್ನಲೆ ಇಬ್ಬರು ದೇವಸ್ಥಾನದ ನೌಕರರನ್ನು ಅಮಾನತು ಮಾಡಿರುವ ಘಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದಿದೆ....
ಲಾಕ್ ಡೌನ್ ನಿಂದಾಗಿ ನಿಂತು ಹೋದ ಫಾಸ್ಟ್ ಪುಡ್ ವ್ಯಾಪಾರ ಪುತ್ತೂರು ಜೂನ್ 11: ಲಾಕ್ ಡೌನ್ ನಿಂದಾಗಿ ವ್ಯಾಪಾರವಿಲ್ಲದೆ ವ್ಯಕ್ತಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಪಡೀಲ್ ಬಳಿ ನಡೆದಿದೆ. ಮೃತ...
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪುತ್ತೂರು ಜೂನ್ 10: ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್...
ಅಪಾಯದಿಂದ ಪಾರಾದ ಪ್ರಯಾಣಿಕರು ಪುತ್ತೂರು ಜೂನ್ 10: ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿ ಮನೆಯೊಂದರ ಅಂಗಳಕ್ಕೆ ಬಿದ್ದ ಘಟನೆ ಇಂದು...
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ...
ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ……!! ಪುತ್ತೂರು ಜೂನ್ 8: ನಿಡ್ಪಳ್ಳಿ ಗ್ರಾಮದ ಆನಾಜೆಯ ನವವಿವಾಹಿತೆಯೋರ್ವರು ಕುಂಬಳೆಯ ಪುತ್ತಿಗೆಯ ತನ್ನ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ನಿಡ್ಪಳ್ಳಿ ಆನಾಜೆಯ ವಿಶ್ವನಾಥ ರೈ...
ದೇವಸ್ಥಾನದ ಸ್ನಾನಘಟ್ಟ ,ಕಲ್ಯಾಣಿಯಲ್ಲಿ ತೀರ್ಥಸ್ನಾನಕ್ಕೂ ಅನುಮತಿ ನಿರಾಕರಣೆ….. ಪುತ್ತೂರು ಜೂನ್ 7 : ಕೊರೊನಾ ಲಾಕ್ ಡೌನ್ ಬಳಿಕ ಸುಮಾರು ಎರಡೂವರೆ ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿಶೇಧವಿದ್ದ ಧಾರ್ಮಿಕ ಕೇಂದ್ರಗಳು ನಾಳೆಯಿಂದ ಭಕ್ತರ ದರ್ಶನಕ್ಕೆ...
ಜಿಲ್ಲಾಡಳಿತಕ್ಕೆ ಸವಾಲಾದ ಕೊರೊನಾ ಸೊಂಕಿನ ಮೂಲ ಪುತ್ತೂರು ಜೂನ್ 6: ವಿಶ್ವವೆಲ್ಲವನ್ನೂ ಕಾಡುತ್ತಿರುವ ಕೊರೊನಾದ ಮೂಲವನ್ನು ಹುಡುಕುವುದೇ ಕೊರೊನಾ ವಾರಿಯರ್ಸ್ ಗೆ ಸವಾಲಾಗಿ ಪರಿಣಮಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು,...
ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರು ಬಂಟ್ವಾಳ ಜೂನ್ 5: ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸುತ್ತಮುತ್ತ ಇಂದು ಅಪಘಾತಗಳ ಸರಮಾಲೆಯೇ ನಡೆದಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ....
ಭಕ್ತರಿಗೆ ತೀರ್ಥ ಪ್ರಸಾದ ಇಲ್ಲ ಸುಬ್ರಹ್ಮಣ್ಯ ಜೂ.5: ಕೊರೊನಾ ಲಾಕ್ ಡೌನ್ ಬಳಿಕದ ಅನ್ ಲೋಕ್ 1 ರ ಹಿನ್ನಲೆಯಲ್ಲಿ ದೇವಸ್ಥಾನಗಳನ್ನು ಭಕ್ತರಿಗಾಗಿ ತೆರೆಯಲಾಗುತ್ತಿದೆ. ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ,ಕ್ಷೇತ್ರದಲ್ಲಿ ನಡೆಯುವ ಯಾವ...