ಸುಳ್ಯ ಅಕ್ಟೋಬರ್ 30: ಸುಳ್ಯ ತಾಲೂಕಿನ ದೇವರಗುಡಿ ಜಲಪಾತದಲ್ಲಿ ಅರೆಬೆತ್ತಲಾಗಿ ಫೋಟೋಶೂಟ್ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ರೂಪದರ್ಶಿ ಬೃಂದಾ ಅರಸ್ ಕ್ಷಮೆಯಾಚಿಸಿದ್ದಾರೆ. ವಾರದ ಹಿಂದೆ ಬೆಂಗಳೂರಿನಿಂದ ಬಂದಿದ್ದ ತಂಡವೊಂದು ಸುಳ್ಯದ ತೋಡಿಕಾನ ದೇವರಗುಡಿ ಜಲಪಾತದ...
ಪುತ್ತೂರು ಅಕ್ಟೋಬರ್ 29: ಮಾಜಿ ಪ್ರಿಯಕರನ ಕಿರಿಕಿರಿ ತಾಳಲಾರದೇ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಧುಶ್ರೀ(26) ಎಂದು ಗುರುತಿಸಲಾಗಿದ್ದು, ಈಕೆ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ...
ಸುಳ್ಯ ಅಕ್ಟೋಬರ್ 29: ಸುಳ್ಯದ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಿಕಿನಿ ಪೋಟೋ ಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಮಾಡೆಲ್ ಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ತಾಲೂಕಿನ ತೋಡಿಕಾನ...
ಪುತ್ತೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ಸಂಭವಿಸಿದೆ. ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ದುಷ್ಕರ್ಮಿಗಳಿಂದ...
ಪುತ್ತೂರು,ಅಕ್ಟೋಬರ್ 26: ಪುತ್ತೂರಿನ ಟೌನ್ ಬ್ಯಾಂಕ್ ಬಳಿ ಕಾರ್ಯಾಚರಿಸುತ್ತಿದ್ದ ಪ್ರತಿಷ್ಠಿತ ಯೂನಿಯನ್ ಕ್ಲಬ್ ಗೆ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ನಿರತರಾಗಿದ್ದ 15 ಜನರನ್ನು ಬಂಧಿಸಿದ್ದಾರೆ. ಪುತ್ತೂರು ಎ.ಎಸ್.ಪಿಯವರ...
ವಿಟ್ಲ, ಅಕ್ಟೋಬರ್ 20: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್...
ಉತ್ತರಪ್ರದೇಶ ಸರಕಾರ ಅತ್ಯಾಚಾರವೆಸಗಿದ ನಿರಪರಾಧಿಗಳನ್ನು ಬಂಧಿಸದೆ ಅನ್ಯಾಯ ಮಾಡಿದೆ, ಬಾಯಿತಪ್ಪಿ ಎಡವಟ್ಟು ಮಾಡಿದ ಮಿಥುನ್ ರೈ……….. ಪುತ್ತೂರು, ಅಕ್ಟೋಬರ್ 12: ಉತ್ತರಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಕಾಂಗ್ರೇಸ್ ದಲಿತ...
ಆಶ್ಲೇಷ ನಕ್ಷತ್ರದ ದಿನವಾದ ಇಂದು ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಸೇವೆಗೆ ಮುಗಿಬಿದ್ದ ಭಕ್ತರು. ಆಶ್ಲೇಷ ನಕ್ಷತ್ರ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಕ್ತರ ಜಂಗುಳಿ ಕಂಡು ಬಂದಿದೆ. ಆಶ್ಲೇಷ ನಕ್ಷತ್ರದ ದಿನ...
ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ಪುತ್ತೂರು, ಅಕ್ಟೋಬರ್ 10: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ...
ಪುತ್ತೂರು : ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ...