ಪುತ್ತೂರು ಸೆಪ್ಟೆಂಬರ್ 5: ರಸ್ತೆ ಬದಿ ಕಸ ಎಸೆದಿರುವುದಲ್ಲದೆ ಪ್ರಶ್ನಿಸಿದ ಪೌರ ಕಾರ್ಮಿಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿ ನಡೆದಿದೆ. ಅಟೋ ಒಂದರಲ್ಲಿ ಬಂದು ರಸ್ತೆಯ ಬದಿಯಲ್ಲಿ ಕಸ...
ಪುತ್ತೂರು ಸೆಪ್ಟೆಂಬರ್ 4: ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಎಂದು...
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿರುವುದು ಇಸ್ಲಾಂ ದಂಗೆ- ಜಗದೀಶ್ ಕಾರಂತ್ ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದಿರುವುದು ಮೇಲ್ನೋಟಕ್ಕೆ ಕೋಮುಗಲಭೆಯಾಗಿ ಕಂಡರೂ, ಅದೊಂದು ಇಸ್ಲಾಂ ಧಂಗೆ ಎಂದು ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ್...
ಪುತ್ತೂರು ಸೆಪ್ಟೆಂಬರ್ 2: ಮರದ ಕೊಂಬೆ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನೆಲ್ಯಾಡಿ ಸಮೀಪ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೊಣಾಲು ಗ್ರಾಮದ ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ....
ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆ ಸಾವು, ಸುಬ್ರಹ್ಮಣ್ಯ ಅರಣ್ಯ ವಲಯದಲ್ಲಿ ಘಟನೆ ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಸಮೀಪದ ಪುತ್ತಿಲ ಎಂಬಲ್ಲಿ ನಡೆದಿದೆ. ಸುಮಾರು ಹನ್ನೆರಡು...
ಪುತ್ತೂರು: ನರಿಮೊಗರು ಶಾಲಾ ಬಳಿ ಆ.30 ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ ಘಟನೆ ವರದಿಯಾಗಿದೆ. ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ...
ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿದ ಪುತ್ತೂರು ತಹಶೀಲ್ದಾರ್ ನೇತೃತ್ವದ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ. ಮಧ್ಯಾಹ್ನ 11:30 ಸಮಯ ಸದಾನಂದ ಶಟ್ಟಿಮೂರೂಗೊಳಿ ನಿವಾಸಿ ಎಂಬ ಹೆಸರಿನ ವ್ಯಕ್ತಿಯೊಬ್ಬ ಮೈಮೇಲೆ ವಸ್ತ್ರಧರಿಸದೆ ಬರ್ಬುಂಡ...
ಅಡಿಕೆ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷಮಂಚಿ ಶ್ರೀನಿವಾಸ ಆಚಾರ್ ನಿಧನ ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಮಂಕುಡೆ ಮನೆತನದ ಮಂಚಿ ಶ್ರೀನಿವಾಸ ಆಚಾರ್ (74) ಶನಿವಾರ ನಿಧನರಾದರು. ಅವರು ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಪ್ರಕಾಶಕ...
ಲೇಖಕರು : ಡಾ। ಕೃಷ್ಣ ಪ್ರಕಾಶ , ‘ಶಿವಂ ಚಿಕಿತ್ಸಾಲಯ‘ ,ಪುತ್ತೂರು , ಪ್ರೊ ಮತ್ತು ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರು, ಕೆ. ವಿ.ಜಿ. ಆಯುರ್ವೇದ ಕಾಲೇಜು, ಸುಳ್ಯ ಸಮಾಜ ಹಾಗು ರಾಷ್ಟ್ರಪರ ಅತ್ಯಂತ ನೈಜ ಕಾಳಜಿಯುಳ್ಳ ಕೇಂದ್ರ...
ಪುತ್ತೂರು : ನೀರು ತುಂಬಿದ ಬಕೇಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಂಬೆಟ್ಟು ಸಮೀಪ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆಗಸ್ಟ್ 26ರಂದು ಸಂಜೆ...