ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಓರ್ವ ಯುವತಿ ಹಾಗೂ ನಾಲ್ವರು ಯುವಕರನ್ನು ಭಜರಂಗದಳದ ಸಂಘಟನೆಯ ಕಾರ್ಯಕರ್ತರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಕೇರಳ ರಾಜ್ಯ...
ಕಡಬ ಅಗಸ್ಟ್ 7: ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ನಷ್ಟವಾಗಿದೆ. ಘಟನೆಯಿಂದ ಮನೆಯ ಛಾವಣಿ ಭಾಗಷಃ ಹಾನಿಯಾಗಿದೆ. ಗೊಡೆ ಬಿರುಕು...
ಪುತ್ತೂರು ಅಗಸ್ಟ್ 5: ಯಾವುದೇ ಪರವಾನಗಿ ಇಲ್ಲದ ಅಕ್ರಮ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿಯ ಆಧಾರದ ಮೇರೆಗೆ ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮಯ ನಾಯ್ಕ್ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿ ಬುಧವಾರ ಬಂಧಿಸಿದೆ....
ಪುತ್ತೂರು ಅಗಸ್ಟ್ 4: ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ಎಂಬಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳಿರುವ ಲಾರಿಯೊಂದು ರಸ್ತೆ ಮಧ್ಯೆಯೇ ವಾಲಿಕೊಂಡು ನಿಂತಿರುವ ಘಟನೆ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ರಸ್ತೆ ಮೇಲೆ...
ಪುತ್ತೂರು ಅಗಸ್ಟ್ 3: ವಿಪಕ್ಷಗಳು ರಾಜ್ಯ ಸರಕಾರದ ವಿರುದ್ದ ಕೊರೊನಾ ರಾಜಕೀಯ ಮಾಡುತ್ತಿವೆ ಎಂದು ಪುತ್ತೂರ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಆರೋಪ ಮಾಡಬೇಕು ಎನ್ನುವ ಒಂದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ...
ಮಂಗಳೂರು ಜುಲೈ 30:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ಮತ್ತೆ ಸುದ್ದಿಗೆ ಬರಲಾರಂಭಿಸಿದೆ. ಕೊರೊನಾ ಪ್ರಕರಣಗಳು ಒಂದೆಡೆ ನಿರಂತರ ವಾಗಿ ಏರಿಕೆಯಲ್ಲಿದ್ದು, ಮತ್ತೊಂದೆಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಅಕ್ರಮ ಗೋಸಾಗಾಟ ಹಾಗೂ ಅದನ್ನು ತಡೆಯುವ ಪ್ರಕರಣಗಳು...
ಪುತ್ತೂರು ಜುಲೈ 22:ರಾಜ್ಯದ ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲೂ ಸದ್ಯಕ್ಕೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ದೇವರಿಗೆ ವಿವಿಧ ರೀತಿಯ ಸೇವೆಗಳನ್ನು...
ಪುತ್ತೂರು ಜುಲೈ 22: ಕೆರೆಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವತಿಯನ್ನು ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22)...
ಪುತ್ತೂರು : ಕಡಬ ತಾಲೂಕಿನ ಏನೆಕಲ್ಲಿನ ದೇವರ ಗುಂಡಿಯಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯಲ್ಲಿ ಮೀನಿನ ಬೇಟೆಯಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರನ್ನು ಬಶೀರ್, ಅಬ್ದುಲ್ ರಜಾಕ್, ಬಶೀರ್...
ಕಡಬ ಜುಲೈ 20: ಲಾಕ್ ಡೌನ್ ವಿನಾಯಿತಿ ನಂತರವೂ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮವಾಸ್ಯೆ ಆಚರಣೆ ನಡೆಯುತ್ತಿರುವ...