ಪುತ್ತೂರು,ಸೆಪ್ಟಂಬರ್ 13:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೀಳು ಪದ ಬಳಸಿ ಟೀಕೆ ಮಾಡಿದ್ದ ಜಿಗ್ನೇಶ್ ಮೇವಾನಿ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಹಿಂದೂ ಮುಖಂಡ ಅರುಣ್ ಪುತ್ತಿಲ ಪುತ್ತೂರು ನಗರ...
ಪುತ್ತೂರು ಸೆಪ್ಟೆಂಬರ್ 13: ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿಗಳಾದ ಚಂದ್ರ ರುಕ್ಮರ ಕಾರ್ಯವೈಖರಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೆಪ್ಟೆಂಬರ್ 15 ರಂದು ಪುತ್ತೂರಿನಲ್ಲಿ ಪ್ರತಿಭಟನೆ...
ಪುತ್ತೂರು ಸೆಪ್ಟೆಂಬರ್ 13: ರಾಜ್ಯದ ಕಾನೂನು ವಿಶ್ವ ವಿದ್ಯಾಲಯ ಸೇರಿದಂತೆ ಅನೇಕ ವಿ.ವಿ ಗಳಿಗೆ ಕುಲಪತಿಯನ್ನು ನೇಮಿಸದ ರಾಜ್ಯ ಸರಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು. ಸಹಾಯಕ ಕಮಿಷನರ್ ಕಛೇರಿ...
ಮಂಗಳೂರು ಸೆಪ್ಟೆಂಬರ್ 12: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿ ಅವರ ವಿಗ್ರಹಕ್ಕೆ ಅರಣ್ಯ ಇಲಾಖೆಯ ವಿರೋಧದ ನಡುವೆಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಕ್ಷೀರಾಭಿಷೇಕ ಮೂಲಕ ಶುದ್ಧೀಕರಣ ಪ್ರಕ್ರಿಯೆ ನೆರವೇರಿಸಿದ್ದಾರೆ. ಕೋಟಿ...
ಪುತ್ತೂರು ಸೆಪ್ಟೆಂಬರ್ 12: ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿಗೆ ಪುತ್ಥಳಿಗೆ ಅವಮಾನ ಮಾಡಿದ ಹಿನ್ನಲೆಯಲ್ಲಿ ದೇಯಿಬೈದೆದಿ...
ಪುತ್ತೂರು ಸೆಪ್ಟೆಂಬರ್ 10 : ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿಬೈದೆದಿ ಪುತ್ಥಳಿಯೊಂದಿಗೆ ಅಶ್ಲೀಲ ಚಿತ್ರ ತೆಗೆದು ಸಾಮಾಜಿಕ...
ಪುತ್ತೂರು ಸೆಪ್ಟೆಂಬರ್ 10 : ಕೋಟಿ ಚೆನ್ನಯ್ಯ ತಾಯಿ ದೇಯಿಬೈದೆದಿ ವಿಗ್ರಹಕ್ಕೆ ಯುವಕನೊಬ್ಬ ಅವಮಾನ ಮಾಡಿ ಆ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ವಿರುದ್ದ ಬಿಲ್ಲವ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ದೇಯಿಬೈದೆದಿ ಪುತ್ಥಳಿ ಬಳಿ ಅಶ್ಲೀಲ...
ಪುತ್ತೂರು,ಸೆಪ್ಟಂಬರ್ 10: ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೈಯಿ ಬೈದೆದಿಗೆ ಅವಮಾನ ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಔಷಧೀಯ...
ಪುತ್ತೂರು, ಸೆಪ್ಟಂಬರ್ 10: ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಉದ್ದುದ್ದ ನಾಲಿಗೆ ಬಿಡುವ ಪೋಲೀಸರೇ ಕಾನೂನು ಉಲ್ಲಂಘಿಸಿ ಸಿಕ್ಕಿ ಬಿದ್ದಿರುವ ಸಾಕಷ್ಟು ಘಟನೆಗಳು ನಮ್ಮ ಕಣ್ಣಮುಂದಿದೆ. ಇಂಥಹುದೇ ಒಂದು ಪ್ರಕರಣ ಸೆಪ್ಟೆಂಬರ್ 9 ರ ಶನಿವಾರ ದಕ್ಷಿಣಕನ್ನಡ...
ಪುತ್ತೂರು, ಸೆಪ್ಟೆಂಬರ್ 09 : ತನ್ನ ಸಹಪಾಠಿಯಾದ ಅನ್ಯಕೋಮಿಗೆ ಸೇರಿದ ಯುವಕನೊಂದಿಗಿನ ಸಲುಗೆಯನ್ನು ಪ್ರಶ್ನಿಸಲು ಹೋದ ಹಿಂದೂ ಸಂಘಟನೆಗೆ ಸೇರಿದ ಯುವಕರ ಮೇಲೆ ಪುತ್ತೂರಿನ ಸಂಪ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಲೀಸರು ಯುವತಿ ಹಾಗೂ ಆಕೆಯ...