ಸುಳ್ಯದಲ್ಲಿ ಶಾಸಕ ರಾಮದಾಸ್ ಕಾರು ಅಪಘಾತ : ಅಪಾಯದಿಂದ ಪಾರು ಸುಳ್ಯ ಅಗಸ್ಟ್ 23: ಮೈಸೂರಿನಿಂದ ಮಂಗಳೂರಿಗೆ ಬರುತ್ತಿದ್ದ ಶಾಸಕ ರಾಮದಾಸ್ ಅವರ ಕಾರು ಸುಳ್ಯ ಸಮೀಪ ಅಪಘಾತಕ್ಕೀಡಾಗಿದೆ. ಶಾಸಕ ರಾಮದಾಸ್ ಯಾವುದೇ ಅಪಾಯ ಇಲ್ಲದೇ...
ಸರ್ವರು ಒಂದುಗೊಡಿದರೆ ಸಾಮರಸ್ಯ ಸಾಧ್ಯ- ಕುಂಬ್ರ ದಯಾಕರ ಆಳ್ವ ಪುತ್ತೂರು ಅಗಸ್ಟ್ 19: ಜಾತಿ, ಮತ, ಧರ್ಮ ಎಂಬ ಬೇಲಿ ದಾಟಿ ಸರ್ವರು ಸೇರಿ ಹಬ್ಬ ಹರಿದಿನ, ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಾಗ ಸಾಮರಸ್ಯದ ನಿಜವಾದ ಸಾರ ಅನಾವರಣಗೊಳ್ಳುತ್ತದೆ...
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ಅಲ್ಲಾ ಅಂತರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ -ಹೆಚ್ ಡಿಕೆ ಪುತ್ತೂರು ಅಗಸ್ಟ್ 18: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಅಲ್ಲಾ ಯಾವ ಅಂತರಾಷ್ಟ್ರೀಯ ಮಟ್ಟದ ತನಿಖೆ ಸಂಸ್ಥೆಯಿಂದಾದರೂ ತನಿಖೆ...
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಭೂಮಾಪನ ಇಲಾಖಾ ಸಿಬ್ಬಂದಿ ಆರೆಸ್ಟ್ ಪುತ್ತೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪ್ರದಾನಿ ನರೇಂದ್ರ ಮೋದಿ , ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸ್ವಯಂ...
ಉಪ್ಪಿನಂಗಡಿ ಆರ್ ಕೆ ಜ್ಯುವೆಲ್ಲರಿಯಲ್ಲಿ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪುತ್ತೂರು ಅಗಸ್ಟ್ 16: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಭಾರಿ ಪ್ರಮಾಣದ ಚಿನ್ನ ಲೂಟಿ ಮಾಡಿದ್ದಾರೆ. ಉಪ್ಪಿನಂಗಡಿಯ ಆರ್.ಕೆ...
ಕುಕ್ಕೆ ಸುಬ್ರಹ್ಣಣ್ಯ ದೇವಸ್ಥಾನದ ಆನೆ ಯಶಸ್ವಿ ಆರೋಗ್ಯದಲ್ಲಿ ಏರುಪೇರು ಮಂಗಳೂರು ಅಗಸ್ಟ್ 15: ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದ ಆನೆ ಯಶಸ್ವಿನಿ ಆರೋಗ್ಯದಲ್ಲಿ ಕಳೆದ ಎರಡು ದಿನಗಳಿಂದೀಚೆ ಏರುಪೇರಾಗಿದೆ. ಆನೆ ಯಶಸ್ವಿ...
ಪುತ್ತೂರು ಪತ್ರಕರ್ತರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ ಪುತ್ತೂರು ಅಗಸ್ಟ್ 15: ಎಪ್ಪತ್ತ ಮೂರನೇ ಸ್ವಾತಂತ್ರ್ಯೋತ್ಸವವನ್ನು ಪುತ್ತೂರು ಪರ್ತಕರ್ತರ ಸಂಘದ ವತಿಯಿಂದ ಆಚರಿಸಲಾಯಿತು. ಪುತ್ತೂರು ನಗರ ಸಭೆಯ ಸಫಾಯಿ ಕರ್ಮಚಾರಿ ಗುಲಾಬಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಪುತ್ತೂರು...
ತೆಂಕಿಲ ಗುಡ್ಡದಲ್ಲಿ ಹೆಚ್ಚಾಗುತ್ತಿರುವ ಭೂಮಿ ಬಿರುಕು ಆತಂಕದಲ್ಲಿ ಸ್ಥಳೀಯರು ಪುತ್ತೂರು ಅಗಸ್ಟ್ 14: ಪುತ್ತೂರು ನಗರದ ಹೊರವಲಯದ ತೆಂಕಿಲದ ಗುಡ್ಡದಲ್ಲಿ ಬಿರುಕು ಬಿಟ್ಟ ಭೂಮಿಯ ಅಂತರ ಇನ್ನಷ್ಟು ಹೆಚ್ಚಾಗಿದೆ. ಮಳೆ ಹೆಚ್ಚಾಗುತ್ತಿದ್ದಂತೆ ಬಿರುಕಿನ ಅಂತರ ಹೆಚ್ಚಾಗಲಾರಂಭಿಸಿರುವುದು...
ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಧಾವಿಸಿದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಪುತ್ತೂರು ಅಗಸ್ಟ್ 14: ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ನೆರವಿಗೆ ಬಂದಿದೆ. ಪ್ರವಾಹ ಸಂತ್ರಸ್ಥರಿಗೆ ನೆರವಾಗಲು ಮುಖ್ಯಮಂತ್ರಿ ನೆರೆ...
ಪೊಲ್ಯ ಬಳಿ ಕಾರು ಬಸ್ ಮುಖಾಮುಖಿ ಡಿಕ್ಕಿ ಕಾರು ಚಾಲಕ ಸ್ಥಳದಲ್ಲೇ ಸಾವು ಪುತ್ತೂರು ಅಗಸ್ಟ್ 12:ಬಸ್ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಮೃತಪಟ್ಟಿರುವ ಘಟನೆ ಪುತ್ತೂರಿನ ಕಬಕ ಸಮೀಪದ...