ಪುತ್ತೂರು ಜುಲೈ 15: ಕರಾವಳಿ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಹರಿಯುವ ನದಿಗಳು ತುಂಬಿದ್ದು, ಅಪಾಯಮಟ್ಟಕ್ಕೆ ಆಗಮಿಸಿದೆ. ಇನ್ನು ಈ ಬಾರಿ ಮಳೆಯ ಅಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ...
ಮಂಗಳೂರು : ನಿವೃತ್ತ ಪೊಲೀಸ್ ಅದಿಕಾರಿ ಎಂ. ಎನ್ . ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6...
ಪುತ್ತೂರು ಜುಲೈ 13: ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ) ಅಧ್ಯಕ್ಷ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕಾರ ವಹಿಸಿ ಕೇವಲ ಒಂದು ತಿಂಗಳ ಕಳೆಯುವುದರೊಳಗೇ ಬಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ ಪೂಡಾ ಅಧ್ಯಕ್ಷ. ಪುತ್ತೂರು ಶಾಸಕರಿಂದ...
ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮಾಣಿ-ಮೈಸೂರು...
ಪುತ್ತೂರು ಜುಲೈ 12: ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕುಕ್ಕೆ...
ಕುಕ್ಕೆ ಸುಬ್ರಹ್ಮಣ್ಯ ಜುಲೈ 11 : ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಟೀಂ ಇಂಡಿಯಾದ ತ್ರೋಡೌನ್ ತಜ್ಞ ರಾಘವೇಂದ್ರ ಭೇಟಿ ನೀಡಿ ವಿಶೇಷ ಪೂಜೆ...
ಪುತ್ತೂರು ಜುಲೈ 11: ಕಬಕದ ಕುಳ ಎಂಬಲ್ಲಿ ಚಿರತೆಯೊಂದು ಪ್ರತ್ಯಕ್ಷವಾದ ಬಗ್ಗೆ ವರದಿಯಾಗಿದ್ದು, ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತುಗಳು ಕಾಣ ಸಿಕ್ಕಿವೆ. ಕಬಕ-ವಿಟ್ಲ ರಸ್ತೆಯ ಅಂಗನವಾಡಿ ಪಕ್ಕದಲ್ಲಿರುವ ಮೂಸಾ ಎನ್ನುವವರ ಮನೆ ಸಮೀಪ ರಾತ್ರಿ ವೇಳೆ ನಾಯಿಗಳ...
ಪುತ್ತೂರು, ಜುಲೈ 11: ರಾಜ್ಯಸರಕಾರ, ಸಚಿವರು ಸೇರಿದಂತೆ ಶಾಸಕರು ಅಭಿವೃದ್ಧಿಯ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಸುಳ್ಳನ್ನು ಸತ್ಯ ಎಂದು ಬಿಂಬಿಸುತ್ತಿದ್ದು, ಜನತೆ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು...
ಪುತ್ತೂರು ಜುಲೈ 06: ನಾದುರಸ್ತಿಯಲ್ಲಿದ್ದ ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಪುತ್ತೂರು ತಾಲೂಕಿನಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ...
ಮಂಗಳೂರು,ಜುಲೈ 4: ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನಗಳು...