ದರೋಡೆ ನಾಟಕವಾಡಿ ಪೋಲೀಸ್ ಅತಿಥಿಯಾದ ಲಾರಿ ಚಾಲಕ ಪುತ್ತೂರು ಎಪ್ರಿಲ್ 3: ಲಾರಿಯಲ್ಲಿದ್ದ ಸಾಮಾನುಗಳನ್ನು ಹೆದ್ದಾರಿಯಲ್ಲಿ ದರೋಡೆ ಮಾಡಲಾಗಿದೆ ಎಂದು ನಾಟಕವಾಗಿ ಪೊಲೀಸರಿಗೆ ದೂರು ನೀಡಿದ್ದ ಲಾರಿ ಚಾಲಕ ಈಗ ದರೋಡೆ ಪ್ರಕರಣದಲ್ಲಿ ಪೊಲೀಸ್ ಅತಿಥಿಯಾಗಿರುವ...
ನೆಲ್ಯಾಡಿಯಲ್ಲಿ ಲಾರಿ ದರೋಡೆ :ಚಾಲಕನನನ್ನು ಹೊಡೆದು ನಗದಿನೊಂದಿಗೆ ಪರಾರಿ ಪುತ್ತೂರು, ಮಾರ್ಚ್ 25 :ಲಾರಿ ಚಾಲಕನನ್ನು ಅಡ್ಡ ಗಟ್ಟಿ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಸಂಭವಿಸಿದೆ. ನಿನ್ನೆ...
ಶೋಭಾ ಕರಂದ್ಲಾಜೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಬಹುತೇಕ ಖಚಿತ ಪುತ್ತೂರು ಮಾರ್ಚ್ 20: ಸ್ಪಪಕ್ಷೀಯರಿಂದಲೇ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಮರಳಿ ಪಡೆಯಲು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ. ರಾಜ್ಯ...
ಮಹಿಳೆಯ ಜೊತೆ ಅಶ್ಲೀಲ ವರ್ತನೆ, ಜೀವಬೆದರಿಕೆ , ಆರೋಪಿ ವಿರುದ್ಧ ಕ್ರಮಕ್ಕೆ ಕಡಬ ಪೋಲೀಸರ ಹಿಂಜರಿಕೆ ಪುತ್ತೂರು ಮಾರ್ಚ್ 20: ಮಹಿಳೆಯೋರ್ವರಿಗೆ ಜೀವ ಬೆದರಿಕೆ ಹಾಗೂ ಅಶ್ಲೀಲವಾಗಿ ವರ್ತಿಸಿದ ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದರೂ...
ಉಪ್ಪಿನಂಗಡಿಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ ಪುತ್ತೂರು ಮಾರ್ಚ್ 19: ನೇಣು ಬಿಗಿದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ 48 ವರ್ಷ ವಯಸ್ಸಿನ ಉಮಾವತಿ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ...
ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಸತ್ಯಜಿತ್ ಸುರತ್ಕಲ್ ಸ್ಪಷ್ಟನೆ ಪುತ್ತೂರು ಮಾರ್ಚ್ 14: ಕಳೆದ ಮೂವತ್ತೈದು ವರ್ಷಗಳಿಂದ ಬಿಜೆಪಿ ಪಕ್ಷ ಹಾಗೂ ಸಂಘಟನೆಗಳಲ್ಲಿ ದುಡಿಯುತ್ತಿದ್ದು, ಈ ಬಾರಿ ಪಕ್ಷ ತನಗೆ ಲೋಕಸಭಾ ಅಭ್ಯರ್ಥಿ...
ಸರಕಾರಿ ವಾಹನಕ್ಕೆ ಕಾಯದೇ ಬೈಕ್ ಏರಿ ಸಭೆಗೆ ತೆರಳಿದ ಪುತ್ತೂರು ಸಹಾಯಕ ಆಯುಕ್ತ ಪುತ್ತೂರು ಮಾರ್ಚ್ 7: ಸರ್ಕಾರಿ ಅಧಿಕಾರಿಗಳು ಸಾಮಾನ್ಯವಾಗಿ ಸರ್ಕಾರದ ವಾಹನವನ್ನೇ ಕಾದು ಸಭೆ ಸಮಾರಂಭಗಳಿಗೆ ತೆರಳುವುದನ್ನು ಗಮನಿಸಿದ್ದೇವೆ. ಆದರೆ ಸರಳ ವ್ಯಕ್ತಿತ್ವಕ್ಕೆ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವಿವಾದ ಇಂದು ಸುಬ್ರಹ್ಮಣ್ಯ ಬಂದ್ ಮಂಗಳೂರು ಮಾರ್ಚ್ 7: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ತಮ್ಮ ಸ್ವಾಧೀನಕ್ಕೆ ನೀಡಬೇಕೆನ್ನುವ ಸಂಪುಟ ನರಸಿಂಹ ಮಠದ ಯತ್ನವನ್ನು...
ಊಟದಲ್ಲೂ ಸೆಲ್ಪಿಗಾಗಿ ಕಾಡಿದ ಕಿರಿಕ್ ಅಭಿಮಾನಿಗಳು: ಮಂಜುನಾಥನ ಸನ್ನಿಧಿಯಲ್ಲಿ ನಟ ನಿಕಿಲ್ ಕುಮಾರಸ್ವಾಮಿ ಪುತ್ತೂರು, ಮಾರ್ಚ್ 04 : ಚಿತ್ರನಟ ಹಾಗೂ ಸಿಎಂ ಕುಮಾರ ಸ್ವಾಮೀ ಅವರ ಸುಪುತ್ರ ನಿಖಿಲ್ ಕುಮಾರಸ್ವಾಮಿ ಇಂದು ಶ್ರೀ ಕ್ಷೇತ್ರ...
ಮಂಗಳೂರು ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಸಂಚಾರ ಸ್ಥಗಿತ ಪುತ್ತೂರು ಮಾರ್ಚ್ 3: ಬೆಂಗಳೂರು– ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಸಮೀಪದ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ...