ಬಚ್ಚಲು ಮನೆಯಲ್ಲಿ ಅಡಗಿದ್ದ ನಾಗರಹಾವು ರಕ್ಷಣೆ ಪುತ್ತೂರು ಡಿಸೆಂಬರ್ 25: ಮನೆಯ ಬಚ್ಚಲು ಕೋಣೆಯಲ್ಲಿ ಅಡಗಿದ್ದ ನಾಗರ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ಉಪ್ಪಿನಂಗಡಿಯ ರಾಮನಗರ ನಿವಾಸಿ ರಮೇಶ್ ಭಂಡಾರಿ ಎಂಬವರಿಗೆ ಸೇರಿದ ಮನೆಯಲ್ಲಿ...
ಆದಾಯವಿದ್ದರೂ ಕಾಮಗಾರಿ ನಡೆಸಲು ಕಾಯಬೇಕಾದ ಸ್ಥಿತಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಆರೋಪ ಪುತ್ತೂರು ಡಿಸೆಂಬರ್ 21: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಾರ್ಷಿಕ 4 ಕೋಟಿ ಆದಾಯ ಬರುತ್ತಿದ್ದರೂ, ದೇವಸ್ಥಾನದ ಕಾಮಗಾರಿ ನಡೆಸಲು ಸರಕಾರ...
400ವರ್ಷಗಳ ಹಿಂದಿನ ಬ್ರಹ್ಮ ರಥದ ಕೊನೆಯ ರಥೋತ್ಸವ ಪುತ್ತೂರು ಡಿಸೆಂಬರ್ 13: ನಾಗ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ...
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವಕ್ಕೆ ಸ್ವಾಮಿಜಿಗೆ ಆಹ್ವಾನ ನೀಡಿ ಸಂಪ್ರದಾಯ ಪಾಲಿಸಲಿದೆಯೇ ಆಡಳಿತ ಮಂಡಳಿ ? ಪುತ್ತೂರು ಡಿಸೆಂಬರ್ 12: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಂಪುಟ ನರಸಿಂಹ ಮಠದ ನಡುವೆ ವಾದ-ವಿವಾದಗಳು...
ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಡಿಕ್ಕಿ ಪುತ್ತೂರು ಡಿಸೆಂಬರ್ 12: ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೆಮ್ಮಾಯಿ ಬಳಿ ಈ ಅಪಘಾತ...
ಕಗ್ಗತ್ತಲಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಕಷ್ಟದಲ್ಲಿ ಬೀದಿ ಮಡೆಸ್ನಾನ ಭಕ್ತರು ಪುತ್ತೂರು ಡಿಸೆಂಬರ್ 11: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ಸಂದರ್ಭ ನಡೆಯುವ ಬೀದಿ ಮಡೆಸ್ನಾನ ನಡೆಸಲು ಭಕ್ತಾಧಿಗಳು ಭಾರಿ ಸಂಕಷ್ಟಪಡುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಹೆಚ್ಚಾಗಿ ನಡೆಸುವ ಈ...
ಲೋಕಾಯುಕ್ತ ಅಧಿಕಾರಿಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಪತ್ರ ಪರಿಶೀಲನೆ ಪುತ್ತೂರು ಡಿಸೆಂಬರ್ 4: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಆಡಳಿತಾಧಿಕಾರಿಗಳ ನಡುವೆ ಹೊಂದಾಣಿಕೆ ಸಮಸ್ಯೆ ಹಾಗೂ ಆಡಳಿತಾತ್ಮಕ ಸಮಸ್ಯೆ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ...
ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ, ಕಿಲೋಮೀಟರ್ ಬ್ಲಾಕ್ ಆದ ಹೆದ್ದಾರಿ, ಪೋಲೀಸ್ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಛೀಮಾರಿ ಪುತ್ತೂರು ಡಿಸೆಂಬರ್ 3: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಲಾರಿಯೊಂದು ಹೆದ್ದಾರಿಯಲ್ಲೇ ಕೆಟ್ಟು ನಿಂತ ಪರಿಣಾಮ...
ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಬೆಂಕಿ ಉರಿಸದಂತೆ ಸೂಚನೆ ಪುತ್ತೂರು ಡಿಸೆಂಬರ್ 2: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿ ಆತಂಕ ಸೃಷ್ಟಿಸಿದೆ....
ಸುಬ್ರಹ್ಮಣ್ಯ ಮಠದ ವಿರುದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ RTC ತಿದ್ದುಪಡಿ ಆರೋಪ ಪುತ್ತೂರು ನವೆಂಬರ್ 30: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದ್ದು, ಇದೀಗ ಮಠದ ವಿರುದ್ಧ ಮತ್ತೊಂದು...