ವಿಟ್ಲ ಮಾರ್ಚ್ 24 : ಕಳೆದ ಎರಡು ದಿನಗಳಿಂದ ಬಸ್ ನ ಹಿಂಬದಿ ಕೇವಲ ಒಂದು ಟೈಯರ್ ನಲ್ಲಿ ಇನ್ನೊಂದು ಬದಿಯಲ್ಲಿ ಒಡೆದ ಟಯರ್ ಆಳವಡಿಸಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು...
ಪುತ್ತೂರು ಮಾರ್ಚ್ 23: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ ನಮ್ಮ...
ಉಪ್ಪಿನಂಗಡಿ ಮಾರ್ಚ್ 21: 34ನೇ ನೆಕ್ಕಿಲಾಡಿಯಲ್ಲಿ ವಾಸ್ತವ್ಯ ಹೂಡಿದ್ದ ಬಿಹಾರ ಮೂಲದ ಕಾರ್ಮಿಕರ ಮೇ್ಲೆ ಹೋಳಿ ಹಬ್ಬದ ದಿನದಂದು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆ ಬಳಿಕ ಕಾರ್ಮಿಕರು ಊರು ತೊರೆದ...
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಜಾಗ ಮೀಸಲಿಟ್ಟಿದ್ದು ನಾನು ಅದಕ್ಕಾಗಿ ಜಾಗಕ್ಕಾಗಿ ಯಾವುದೇ ಅರ್ಜಿ ಹಾಕದೆ ಜಿಲ್ಲಾಧಿಕಾರಿಯವರ ಮುಂದೆ ಮೆಡಿಕಲ್ ಕಾಲೇಜು ಹೆಸರಿನಲ್ಲಿ ಪಹಣಿ ಮಾಡಿದ್ದೇನೆ ಎಂದು ಮಾಜಿ ಶಾಸಕಿ ಶಕುಂತಲಾ...
ಮಂಗಳೂರು ಮಾರ್ಚ್ 20: ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿ ಗೃಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟೇಲ್ ಪರಿಸ್ಥಿತಿ ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಕಡಬದ...
ಬೆಂಗಳೂರು ಮಾರ್ಚ್ 19: ಮಂಗಳೂರು ಬೆಂಗಳೂರು ರಸ್ತೆ ಅವ್ಯವಸ್ಥೆಯ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ತಿನಲ್ಲಿ ಗಂಭೀರವಾಗಿ ಚರ್ಚಿಸಿದರು. ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ...
ಕತಾರ್ ಮಾರ್ಚ್ 19: ದಿನಾಂಕ 26-02-2025 ರಂದು ಐ.ಸಿ.ಸಿ. ಕತಾರ್, ಮುಂಬೈ ಹಾಲ್ ನಲ್ಲಿ ನಡೆದ ಬಿಲ್ಲವಾಸ್ ಕತಾರ್ ನ ಕಾರ್ಯಕಾರಿ ಮತ್ತು ಸಲಹಾ ಮಂಡಳಿಯ ಸಭೆಯಲ್ಲಿ, ಪ್ರಸ್ತುತ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಅಪರ್ಣ ಶರತ್...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...
ಪುತ್ತೂರು ಮಾರ್ಚ್ 18: ಪುತ್ತೂರಿನಂತ ರಾಜ್ಯದ ಸಣ್ಣ ಪಟ್ಟಣದಲ್ಲೂ ಇದೀಗ ರೋಲ್ಸ್ ರಾಯ್ಸ್ ಕಾರು ಕಾಣಸಿಗುತ್ತಿದೆ. ಒಬ್ಬ ಆಟೋ ಡ್ರೈವರ್ ತಮ್ಮ ಶ್ರಮದಿಂದ ನೂರಾರು ಕೋಟಿ ವಹಿವಾಟು ನಡೆಸುವ ಕಂಪೆನಿ ಕಟ್ಟಿ ಇದೀಗ ರೋಲ್ಸ್ ರಾಯ್ಸ್...