ಪುತ್ತೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43)...
ಪುತ್ತೂರು ಜುಲೈ 06: ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಪಟ್ಟೂರು ಮುಂಡಾಜೆ ನಿವಾಸಿ ರೂಪ (19) ನಾಪತ್ತೆಯಾಗಿದ್ದ ಯುವತಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಕೆಯ...
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಯನ್ನು ಮದುವೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಕೃಷ್ಣ ಜೆ ರಾವ್ ಅವರ ತಂದೆ...
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್...
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ನಡೆಸಿದ ಇದೀಗ ಆಕೆ ಮಗುವಿನ ತಾಯಿಯಾಗಲು ಕಾರಣನಾದ ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸುವಂತೆ ಶಾಸಕ ಅಶೋಕ ಕುಮಾರ್ ರೈ ಅವರು...
ಅರಂತೋಡು ಜುಲೈ 05: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ....
ಪುತ್ತೂರು ಜುಲೈ 04: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಇದೀಗ ನಾಪತ್ತೆಯಾಗಿರುವ ಆರೋಪಿ ಕೃಷ್ಣ ಜೆ ರಾವ್ ಜೊತೆ ಪುತ್ತಿಲ ಪರಿವಾರದ ಕಾರ್ಯಕರ್ತ ಹಾಗೂ ಆರ್ಯಾಪು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರ ಜೊತೆಗಿರುವ ಸೆಲ್ಫಿ...
ಪುತ್ತೂರು ಜುಲೈ 04; ಪುತ್ತೂರು ಯುವತಿಗೆ ಮಗು ಕರುಣಿಸಿ ಬಿಜೆಪಿ ಮುಖಂಡನ ಮಗ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ...
ಪುತ್ತೂರು ಜುಲೈ 03: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆಯನ್ನು ಹಿಂದೂ ಸಂಘಟನೆಗಳ ನಿಯೋಗ ಭೇಟಿ ಮಾಡಿ ಸಂತ್ರಸ್ತ ಯುವತಿ ಮತ್ತು ಮಗುವಿನ ಆರೋಗ್ಯ ವಿಚಾರಿಸಿದೆ. ಹಿಂದೂ...
ಪುತ್ತೂರು ಜುಲೈ 03; ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿ ನಾಪತ್ತೆಯಾಗಿರುವ ವಂಚನೆ ಪ್ರಕರಣದಲ್ಲಿ ಇದೀಗ ಎಲ್ಲಾ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದೆ. ಈ ನಡುವೆ ಇದೀಗ ಸಂತ್ರಸ್ತೆ ಮನೆಗೆ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಭೇಟಿ...