ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾರೆ. ಪುತ್ತೂರು : ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ...
ಪುತ್ತೂರು ನವೆಂಬರ್ 17: ಜೊತೆಯಾಗಿ ಕೆಲಸ ನಿರ್ವಹಿಸುತ್ತಿರುವ ವೇಳೆ ಮೃತಪಟ್ಟ ಕಾರ್ಮಿಕನೊಬ್ಬನ ಮೃತದೇಹವನ್ನು ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಳ್ಳೂರು ಗ್ರಾಮದ...
ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...
ಪುತ್ತೂರು ನವೆಂಬರ್ 15: ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೋರಾಟ ತೀವ್ರಗೊಂಡಿದೆ, ಗುಂಡ್ಯದಲ್ಲಿ ಕಸ್ತೂರಿ ರಂಗನ್ ವಿರೋಧಿ ಪ್ರತಿಭಟನೆ ನಡೆದಿದೆ. ಅರಣ್ಯದ ಒಳಗೆ ಅರಣ್ಯದ ನೋವು ತಿಂದವರು ಅರಣ್ಯ ಸಚಿವರಾಗಬೇಕು, ಅರಣ್ಯದ ಸಮಸ್ಯೆಯನ್ನು ತಿಳಿಯದ ವ್ಯಕ್ತಿ...
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು...
ಪುತ್ತೂರು : ಬ್ರಿಟೀಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿರುವ ಸಂದರ್ಭದಲ್ಲಿ ಈ ದೇಶದ ಚುಕ್ಕಾಣಿಯನ್ನು ಹಿಡಿದು ಅಭಿವೃದ್ಧಿ ಪಾತದತ್ತ ಕೊಂಡೊಯ್ದ ಉತ್ತಮ ಆಡಳಿಗಾರ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್...
ಕಡಬ: ದಕ್ಷಿಣ ಕನ್ನಡದ ಕಡಬದಲ್ಲಿ ಸರ್ಕಾರಿ ಜಾಗದ ಮೇಲೆ ಕಟ್ಟಿದ್ದ ಜೋಪಡಿ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆದಿದ್ದು ಇದರಿಂದ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ...
ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ...
ಬಾಲಕಿಯರ ಹಾಸ್ಟೆಲ್(Girls hostel) ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ...
ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ...