ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪುತ್ತೂರು ಜುಲೈ 30: ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ. ಕೆಮ್ಮತ ಕೂಟೇಲು...
ಪುತ್ತೂರು,ಜುಲೈ29:ಪುತ್ತೂರು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಟೌನ್ ಬ್ಯಾಂಕ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ತಾಳ್ತಾಜೆ...
ಪುತ್ತೂರು, ಜುಲೈ.28 :ಮೀಸೆ ಹೊಕ್ಕರೆ ಸಾಕು, ಬಳಿಕ ಇಡೀ ದೇಹವನ್ನೇ ನುಗ್ಗಿಸುವ ಸಾಮಥ್ಯ ಇರುವ ಜಿರಳೆಯಂತೆ ತನ್ನ ಸಣ್ಣ ಜಮೀನಿನ್ನೇ ಬಳಸಿಕೊಂಡು ಇಡೀ ನದಿಯನ್ನೇ ಅತಿಕ್ರಮಿಸಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ತನ್ನ ಖಾಸಗಿ...
ಮಂಗಳೂರು, ಜುಲೈ 28 : ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ ಜುಲೈ 20 ರಂದು ಹಾಸ್ಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ಹಲವು ಅನುಮಾನಕ್ಕೆ ಎಡೆಮಾಡಿದೆ. ಇದರ ಸತ್ಯಾಸತ್ಯತೆ...
ಪುತ್ತೂರು,ಜುಲೈ26: ಒಂದು ತಿಂಗಳಿನಿಂದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲಾದಲ್ಲಿರುವ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಸುತ್ತ ನಡೆಯುತ್ತಿರುವ ಕಾಡು ಹಂದಿ ಹಾಗೂ ನಾಡು ಹಂದಿಗಳ ಸಾವು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 40...
ಪುತ್ತೂರು, ಜುಲೈ.24 : ಸಾಂಸ್ಕೃತಿಕ ಲೋಕದ ದಿಗ್ಗಜ, ಮೇರುನಟ ಡಿಂಡಿಮ ಚಿದಾನಂದ ಕಾಮತ್ ಕಾಸರಗೋಡು ಹೃದಯಘಾತದಿಂದ ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನವರು. ಆದರೆ ಪ್ರಸಕ್ತ ನೆಲೆಸಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ. ಸರ್ಕಾರಿ ಉದ್ಯೋಗಿಯಾಗಿದ್ದುಕೊಂಡು ರಂಗಭೂಮಿ, ಸಾಂಸ್ಕೃತಿಕ...
ಪುತ್ತೂರು,ಜುಲೈ24 : ಸಾಲಭಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಢಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದಲ್ಲಿ ನಡೆದಿದೆ. ಇಲ್ಲಿನ ಕುಟ್ರುಪ್ಪಾಡಿಯ ರಾಜು (55) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ತನ್ನ ಬೆಳೆಗಾಗಿ ಅಪಾರ ಸಾಲ...
ಮಂಗಳೂರು,ಜುಲೈ22;ಭೂಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಯುವಕ ರಾಧೇಶ್ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಹಿನ್ನಲೆಯಲ್ಲಿ ಇಂದು ಪುತ್ತೂರು ನಾಗರಿಕರ ಪರವಾಗಿ ಅವರನ್ನು ಸನ್ಮಾನಿಸಲಾಯಿತು. ಪುತ್ತೂರ ಶಾಸಕಿ ಶಕುಂತಲಾ ಶೆಟ್ಟಿ ಕ್ಯಾಪ್ಟನ...
ಪುತ್ತೂರು,ಜುಲೈ.22 :ಹದಿನೈದು ವರ್ಷಗಳ ಹಿಂದೆ ಮೃತಪಟ್ಟ ತನ್ನದೇ ಆನೆಯ ದಂತಕ್ಕಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿ ಸುದೀರ್ಘ ನ್ಯಾಯಾಂಗ ಹೋರಾಟ ಮಾಡಿ ಗೆದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಕರುಣಾಕರ ಪೂಜಾರಿ ಎಂಬವರ...
ಪುತ್ತೂರು,ಜುಲೈ.22 : ಇಲ್ಲಿನ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಮರಕ್ಕಿಣಿ ಎಂಬಲ್ಲಿ ಭಾರಿ ಗಾತ್ರದ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಟ್ಲದಿಂದ ಕಾಸರಗೋಡು ಸಂಪರ್ಕಿಸುವ ರಸ್ತೆಯ ಮರಕ್ಕಿನಿ ಎಂಬಲ್ಲಿರುವ ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ಜಾಗದಲ್ಲಿದ್ದ ಬೃಹತ್ ಮಾವಿನ...