ಪುತ್ತೂರು,ಸೆಪ್ಟಂಬರ್ 10: ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೈಯಿ ಬೈದೆದಿಗೆ ಅವಮಾನ ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಔಷಧೀಯ...
ಪುತ್ತೂರು, ಸೆಪ್ಟಂಬರ್ 10: ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಉದ್ದುದ್ದ ನಾಲಿಗೆ ಬಿಡುವ ಪೋಲೀಸರೇ ಕಾನೂನು ಉಲ್ಲಂಘಿಸಿ ಸಿಕ್ಕಿ ಬಿದ್ದಿರುವ ಸಾಕಷ್ಟು ಘಟನೆಗಳು ನಮ್ಮ ಕಣ್ಣಮುಂದಿದೆ. ಇಂಥಹುದೇ ಒಂದು ಪ್ರಕರಣ ಸೆಪ್ಟೆಂಬರ್ 9 ರ ಶನಿವಾರ ದಕ್ಷಿಣಕನ್ನಡ...
ಪುತ್ತೂರು, ಸೆಪ್ಟೆಂಬರ್ 09 : ತನ್ನ ಸಹಪಾಠಿಯಾದ ಅನ್ಯಕೋಮಿಗೆ ಸೇರಿದ ಯುವಕನೊಂದಿಗಿನ ಸಲುಗೆಯನ್ನು ಪ್ರಶ್ನಿಸಲು ಹೋದ ಹಿಂದೂ ಸಂಘಟನೆಗೆ ಸೇರಿದ ಯುವಕರ ಮೇಲೆ ಪುತ್ತೂರಿನ ಸಂಪ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಲೀಸರು ಯುವತಿ ಹಾಗೂ ಆಕೆಯ...
ಪುತ್ತೂರು ಸೆಪ್ಟೆಂಬರ್ 6: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಆಯೋಜಿಸಿರುವ ಮಂಗಳೂರು ಚಲೋ ಬೈಕ್ Rally ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಸಂಪಾಜೆ ಗಡಿ...
ಪುತ್ತೂರು,ಸೆಪ್ಟಂಬರ್ 6: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಸಮೀಪದ ಮುಂಡ್ರಾಡಿಯಲ್ಲಿ ಚಿರತೆಯೊಂದು ಉರುಳಿಗೆ ಸಿಕ್ಕಿ ಹಾಕಿಕೊಂಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ಸಮೀಪದ ಮುಂಡ್ರಾಡಿಯ ಶ್ರೀನಿವಾಸ್ ರೈ...
ಪುತ್ತೂರು,ಸೆಪ್ಟಂಬರ್ 5: ಸ್ನಾನಕ್ಕಾಗಿ ನೀರಿಗೆ ಇಳಿದ ಇಬ್ಬರು ನದಿ ಪಾಲಾದ ಘಟನೆ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗೇರು ಸೇತುವೆಯ ಸಮೀಪ ನಡೆದಿದೆ. ಕಡಬದ ಕುಟ್ರಿಪ್ಪಾಡಿ ನಿವಾಸಿಗಳಾದ ಹರಿ ಮತ್ತು ಸತ್ಯ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು...
ಪುತ್ತೂರು ಸೆಪ್ಟೆಂಬರ್ 05: ರಾಜ್ಯ ಸರಕಾರ ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿರುವ ಬೈಕ್ Rally ಯನ್ನು ತಡೆಯಲು ಹಿಂಬಾಗಿಲ ಮೂಲಕ ತುರ್ತುಪರಿಸ್ಥಿತಿಯನ್ನು ಹೇರುತ್ತಿದೆ ಎಂದು ದಕ್ಷಿಣಕನ್ನಡ ಸಂಸದ ನಳಿನ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ...
ಪುತ್ತೂರು ಸೆಪ್ಟೆಂಬರ್ 4: ಬಿಜೆಪಿ ಯುವಮೋರ್ಚಾ ಸೆಪ್ಟೆಂಬರ್ 7 ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಂಗಳೂರು ಚಲೋ ಬೈಕ್ Rally ಯ ಪೂರ್ವಭಾವಿಯಾಗಿ ಪ್ರತಿ ಪಂಚಾಯತ್ ಮಟ್ಟದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೆ Rally ಯ ಮೂಲ...
ಪುತ್ತೂರು, ಸೆಪ್ಟೆಂಬರ್ 03 :ಜಯಕರ್ನಾಟಕ ಸಂಸ್ಥಾಪಕ ಮತ್ತಪ್ಪ ರೈ ತಾಯಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಯೂರಿನ ಮನೆಯಲ್ಲಿ ನಿಧನರಾಗಿದ್ದಾರೆ. 89 ವರ್ಷದ ಸುಶೀಲಾ ರೈ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ತಾನೇ ಅವರು 89...
ಪುತ್ತೂರು, ಸೆಪ್ಟೆಂಬರ್ 02: ಹಿಂದೂ ಜನಜಾಗೃತಿ ವೇದಿಕೆಯ ವತಿಯಿಂದ ಪಾಲ್ತಾಡು ಲವ್ ಜಿಹಾದ್ ನ ವಿರುದ್ದ ಜನಜಾಗೃತಿಗಾಗಿ ಸಂಕಲ್ಪ ಸಮಾವೇಶದ ಪೂರ್ವಬಾವಿ ಸಭೆ ಪಾಲ್ತಾಡು ವಿಷ್ಣುನಗರದಲ್ಲಿ ಜರಗಿತು. ಸೆ.10 ರಂದು ಪಾಲ್ತಾಡಿನಲ್ಲಿ ಜರಗುವ ಬೃಹತ್ ಜನಜಾಗೃತಿ...