ಪುತ್ತೂರು,ಜುಲೈ.22 :ಹದಿನೈದು ವರ್ಷಗಳ ಹಿಂದೆ ಮೃತಪಟ್ಟ ತನ್ನದೇ ಆನೆಯ ದಂತಕ್ಕಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿ ಸುದೀರ್ಘ ನ್ಯಾಯಾಂಗ ಹೋರಾಟ ಮಾಡಿ ಗೆದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಕರುಣಾಕರ ಪೂಜಾರಿ ಎಂಬವರ...
ಪುತ್ತೂರು,ಜುಲೈ.22 : ಇಲ್ಲಿನ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಮರಕ್ಕಿಣಿ ಎಂಬಲ್ಲಿ ಭಾರಿ ಗಾತ್ರದ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಟ್ಲದಿಂದ ಕಾಸರಗೋಡು ಸಂಪರ್ಕಿಸುವ ರಸ್ತೆಯ ಮರಕ್ಕಿನಿ ಎಂಬಲ್ಲಿರುವ ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ಜಾಗದಲ್ಲಿದ್ದ ಬೃಹತ್ ಮಾವಿನ...
ಪುತ್ತೂರು,ಜುಲೈ.21 : ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಪ್ರಕರಣದ ಸಿಸಿ ಟಿವಿ ದೃಶ್ಯ ಲಭಿಸಿದೆ. ಕಳೆದ ಭಾನುವಾರ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಬಿಜೆಪಿ...
ಪುತ್ತೂರು,ಜುಲೈ.20. ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಪುತ್ತೂರಿನ ಬೊಳವಾರಿನಲ್ಲಿ ತಡೆಗೋಡೆಯೊಂದು ಜರಿದ ಪರಿಣಾಮ ಮನೆಯೊಂದು ಅಪಾಯದಲ್ಲಿದೆ. ನಾರಾಯಣ ಮಣಿಯಾಣಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಮನೆಯ ತಳಭಾಗದಲ್ಲಿ ಕಟ್ಟಿದ ತಡೆಗೋಡೆ ಭಾರಿ ಮಳೆಯ ಕಾರಣ...
ಪುತ್ತೂರು.ಜುಲೈ.20: ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದರೂ ಸಾವಿನ ದವಡೆಯಿಂದ ಪಾರಾಧ ಘಟನೆ ಪುತ್ತೂರಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯ ಓಡ್ಲಾ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೈಕ್ ಸವಾರ ತಲೆಗೆ ಹೆಲ್ಮೆಟ್ ಧರಿಸಿದ ಪರಿಣಾಮ...
ಪುತ್ತೂರು, ಜುಲೈ.20: ಇಲ್ಲಿನ ಅಧಿಕಾರಿಯೊಬ್ಬ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅಧಿಕಾರಿ ಕೆ ಮಂಜುನಾಥ್ ಮತ್ತು ಚಾಲಕ ರಾಧಾಕೃಷ್ಣ ಪೊಲೀಸ್ ಬಲೆಗೆ ಬಿದ್ದ...
ಪುತ್ತೂರು, ಜುಲೈ,19: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ಉದನೆ ಬಳಿ ಸಂಭವಿಸಿದೆ....
ಪುತ್ತೂರು,ಜುಲೈ18: ರೀಲ್ ನಲ್ಲಿ ಹಿರೋಗಿರಿಯನ್ನು ತೋರಿಸಿ ಅಸಂಖ್ಯಾತ ಅಭಿಮಾನಿಗಳನ್ನು ಗಿಟ್ಟಿಸಿರುವವರ ಮಧ್ಯೆ ರಿಯಲ್ ಹಿರೋಗಳು ತೆರೆಯಲ್ಲೇ ಮರೆಯಾಗುತ್ತಾರೆ. ಅಂಥ ರಿಯಲ್ ಹಿರೋಗಳೇ ನಮ್ಮ ಹೆಮ್ಮೆಯ ಸೈನಿಕರು. ಈ ಹಿರೋಗಳಿಗೆ ನಟನೆ ಮಾಡಿ ಗೊತ್ತಿಲ್ಲ, ಆ ಕಾರಣಕ್ಕಾಗಿಯೇ...
ಪುತ್ತೂರು. ಜುಲೈ 16: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳ ಕ್ಷೇತ್ರವನ್ನು ಸಂಪರ್ಕಿಸುವ ರಸ್ತೆಯಾದ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮುಗೇರು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಗೆ ಇಂದು ಗ್ರಾಮಸ್ಥರೇ ಸೇರಿ ಉದ್ಘಾಟನೆ ನೆರವೇರಿಸಿದರು....
ನವಜಾತ ಶಿಶುವಿನ ಕಳೇಬರವೊಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಾಯಿಯ ಬಾಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಗಮನಿಸಿ ಪೋಲೀಸರಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಪುತ್ತೂರ ನಗರ ಪೋಲೀಸರು ತನಿಖೆ ಆರಂಭಿಸಿದ್ದಾರೆ. ಮೃತಪಟ್ಟ ನವಜಾತ...