ಪುತ್ತೂರು : ಪುತ್ತೂರಿನ ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ ಕಾರ್ಯಾಚರಿಸುತ್ತಿದ್ದು, ಬಡ ಜನರ ಮೇಲೆ ಈ ಮಂಡಳಿ ಅಧಿಕ ಶುಲ್ಕ ವಿಧಿಸಿ ಶೋಷಣೆ ನಡೆಸುತ್ತಿದೆ ಎಂದು ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ....
ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ (VHP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾಗಿರುವುದಕ್ಕೆ ಸಿಪಿಐಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾತ್ಯಾತೀತ ಕಾಂಗ್ರೆಸ್ ಪಕ್ಷ ತನ್ನ ನಿಲುವು...
ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷತ್ ಭೂಮಿ ಪೂಜೆಯಲ್ಲಿ ಕಾಂಗ್ರೇಸ್ ಶಾಸಕ ಸೇರಿದಂತೆ ಕಾಂಗ್ರೇಸ್ ನಾಯಕರು ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸಂಘ ಪರಿವಾರ ಕಛೇರಿಯ ಆವರಣದಲ್ಲಿ ವಿಎಚ್ ಪಿ ಯ...
ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ಹೊಯ್ ಕೈ ನಡೆದ ಘಟನೆ...
ಪುತ್ತೂರು: ಖರೀದಿ ಮಾಡಿದ ವಾಹನದಲ್ಲಿ ನಿರಂತರ ತಾಂತ್ರಿಕ ದೋಷ, ರೂ.7,50,321 ನ್ನು 6 % ಬಡ್ಡಿದರದಲ್ಲಿ ಹಿಂದಿರುಗಿಸಲು ವಾಹನ ತಯಾರಕ ಕಂಪನಿ ಮತ್ತು ವಿತರಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ. ಅಶೋಕ್ ಲೇಲ್ಯಾಂಡ್ ಕಂಪನಿಯ ತಯಾರಿಕೆಯ...
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ ನಡೆಸಿದ್ದರು. ಪೇಟಾದ ಆಕ್ಷೇಪದ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಬೇಕೆಂದು ವಕೀಲರ ಮೂಲಕ ಅಶೋಕ್ ರೈ ಮಧ್ಯಂತರ ಅರ್ಜಿ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಇಂದು ಬುಧವಾರ ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ `ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್...
ಪುತ್ತೂರು : ಬಡ ಮಹಿಳೆಯೊಬ್ಬಳು ವಾಸವಿದ್ದ ಗುಡಿಸಲೊಂದು ಬೆಂಕಿಹಾಗುತಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡದ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿ ಪಾದೆಡ್ಕ ಎಂಬಲ್ಲಿ ನಡೆದಿದೆ. ಗುಡಿಸಲಿಗೆ ಯಾರೋ ಬೆಂಕಿ ಹಚ್ಚಿರಬಹುದೆಂಬ ಶಂಕೆ...