ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಪುತ್ತೂರು : ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆ ದಕ್ಷಿಣ ಕನ್ನಡದಲ್ಲಿ ದಿನದಿಂದ ರಂಗು ಪಡೆಯುತ್ತಿದೆ. ಕೇಸರಿ ಪಡೆ ವಿರುದ್ಧ ಉಳಿದ ಪಕ್ಷಗಳು ಒಟ್ಟಾಗಿದ್ದು ಹಿಂದುತ್ವ ಪ್ರತಿಪಾದಕ ಪಕ್ಷ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತಿದ್ದು ಕಮಲ...
ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಈ ಬಾರಿಯೂ ಆದಾಯದಲ್ಲಿ ರಾಜ್ಯದಲ್ಲೇ ನಂಬರ್ ವನ್ ದಾಖಲೆ ನಿರ್ಮಿಸಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಕ್ಷೇತ್ರ 146.01...
ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು...
ಪುತ್ತೂರು ಎಪ್ರಿಲ್ 05: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೃಷಿಕರೆಲ್ಲಾ ಕೋವಿಯನ್ನು ಪೋಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಆದೇಶದ ವಿರುದ್ದ ಇದೀಗ ಕೃಷಿಕರು ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಂಘಟನೆಗಳು...
ಪುತ್ತೂರು ಎಪ್ರಿಲ್ 04 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು...
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ...
ಪುತ್ತೂರು ಎಪ್ರಿಲ್ 03: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ...